Modi mother

"ನಿಮ್ಮ ತಾಯಿ ಎಂದರೆ ನಮ್ಮ ತಾಯಿ": ಪ್ರಧಾನಿ ಮೋದಿ ತಾಯಿ ನಿಧನಕ್ಕೆ ಮಮತಾ ಬ್ಯಾನರ್ಜಿ ಸಂತಾಪ
ನಿಮ್ಮ ತಾಯಿ ಎಂದರೆ ಅವರು ನಮಗೂ ತಾಯಿಯೇ ಎಂದು ಹೇಳಿರುವ ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಮೋದಿಯವರ ತಾಯಿ ನಿಧನಕ್ಕೆ ಶುಕ್ರವಾರ ಸಂತಾಪ ಸೂಚಿಸಿದ್ದಾರೆ.

ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 25 ಸಾವಿರ ರೂ. ದೇಣಿಗೆ ನೀಡಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ವಿರುದ್ಧ ಭಾರತದ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರೂ ಕೂಡ ಕೈ ಜೋಡಿಸಿದ್ದು, ಪ್ರಧಾನಿ ನಿಧಿಗೆ ತಮ್ಮ ಉಳಿತಾಯದ 25 ಸಾವಿರ ರೂಗಳನ್ನು ದೇಣಿಗೆ ನೀಡಿದ್ದಾರೆ.

