ದೇಶಸೋದರಿಗೆ ಸಂಪುಟದಲ್ಲಿ ಸಿಗದ ಸ್ಥಾನ; ಪಕ್ಷದಲ್ಲಿ ತಮ್ಮ ಬಗ್ಗೆ ನಿರ್ಲಕ್ಷ್ಯ: ಮೋದಿ- ನಡ್ಡಾ ಭೇಟಿ ಮಾಡಿದ ಪಂಕಜಾ ಮುಂಡೆ!
ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಪುನಾರಚನೆಯಲ್ಲಿ ತಮ್ಮ ಸಹೋದರಿಗೆ ಸ್ಥಾನ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿ ಪಂಕಜಾ ಮುಂಡೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.