ದೇಶಮೋದಿ ಪರ ಹೊಗಳಿಕೆ; ಕಾಂಗ್ರೆಸ್ ನಾಯಕ ಶಶಿ ತರೂರ್ ಗೆ ಸಂಕಷ್ಟ, ತಮ್ಮದೇ ಕಾರ್ಯಕರ್ತರಿಂದ ತೀವ್ರ ವಿರೋಧ
ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಇದೀಗ ಪೇಚಿಗೆ ಸಿಲುಕಿದ್ದು, ಈ ಸಂಬಂಧ ಸ್ಪಷ್ಟನೆ ನೀಡುವಂತೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಶಶಿ ತರೂರ್ ಗೆ ನೋಟಿಸ್ ಜಾರಿ ಮಾಡಿದೆ.