ದೇಶ'ಸಂವಿಧಾನ ಪ್ರೀತಿಸುವುದಾದರೆ ಮನುಸ್ಮೃತಿ ಪ್ರತಿ ಸುಟ್ಟು ಹಾಕಿ': ಮೋದಿ, ರಾಹುಲ್ ಗೆ ಅಂಬೇಡ್ಕರ್ ಮೊಮ್ಮಗನ ಸವಾಲು!
ಬಿಜೆಪಿ ಮತ್ತು ಕಾಂಗ್ರೆಸ್ ನಿಜವಾಗಿಯೂ ಸಂವಿಧಾನ ಪ್ರೀತಿಸುವುದಾದರೆ, ಮನುಸ್ಮೃತಿ ಪ್ರತಿಗಳನ್ನು ಬೆಂಕಿ ಹಚ್ಚಿ ಸುಡುವಂತೆ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಅವರನ್ನು ಒತ್ತಾಯಿಸುವುದಾಗಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಮೊಮ್ಮಗ ಹೇಳಿದ್ದಾರೆ.