Modi rally

ಪ್ರಧಾನಿ ಮೋದಿ ರ‍್ಯಾಲಿಗೆ ತೆರಳುತ್ತಿದ್ದ ಬಸ್, ಟ್ರಕ್‌ಗೆ ಡಿಕ್ಕಿ: ಮೂವರ ಸಾವು, 6 ಮಂದಿಗೆ ಗಾಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಯಪುರದ ರ್‍ಯಾಲಿಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್'ವೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಪ್ರಧಾನಿ ಮೋದಿ ರ್ಯಾಲಿ ಜನರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಕಾಂಗ್ರೆಸ್
ಬಿಜೆಪಿಗೆ ತಕ್ಕ ಪಾಠ ಕಲಿಸಲು ಜನರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರ್ಯಾಲಿಯಿಂದ ದೊಡ್ಡ ವ್ಯತ್ಯಾಸಗಳಾವುದೂ ಆಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ ಕಳ್ಳತನ ಆರೋಪ ಸಾಬೀತು; ಎಚ್ಚೆತ್ತುಕೊಂಡ ಬಿಜೆಪಿ, ಚಿತ್ತಾಪುರದಲ್ಲಿ ಪ್ರಧಾನಿ ಮೋದಿ ರ‍್ಯಾಲಿ ರದ್ದು!
ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೋದಿ ಸಮಾವೇಶಗಳಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಪಾಲ್ಗೊಳ್ಳುತ್ತಿಲ್ಲ
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ರಾಜ್ಯದಲ್ಲಿ ಕೈಗೊಳ್ಳುವ ಸಮಾವೇಶಗಳಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳುತ್ತಿಲ್ಲ.

ಮೋದಿ ರ್ಯಾಲಿಗೆ ವಿಘ್ನಗಳು ಬಾರದಂತೆ ಬಿಜೆಪಿ ನಾಯಕರಿಂದ ಹೋಮ
ಪರಿವರ್ತನಾ ರ್ಯಾಲಿ ವೇಳೆ ಕಂಡು ಬಂದ ಖಾಲಿ ಕುರ್ಚಿಗಳಿಂದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಆವರ ಕೆಂಗಣ್ಣಿಗೆ ಗುರಿಯಾಗಿದ್ದ ರಾಜ್ಯ ಬಿಜೆಪಿ ನಾಯಕರು, ಮತ್ತೆ ಆ ರೀತಿಯ ಪರಿಸ್ಥಿತಿಗಳು...

