'Modi' surname remark

ಇನ್ನು 24 ಗಂಟೆಯೊಳಗೆ ರಾಹುಲ್ ಗಾಂಧಿಗೆ ಮತ್ತೆ ಸಂಸದ ಸ್ಥಾನ ಸಿಗಬೇಕು, ಇಲ್ಲವಾದರೆ...! ಡಿಕೆಶಿ ಹೇಳಿದ್ದು ಹೀಗೆ...
'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿರುವುದನ್ನು ರಾಜ್ಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.

ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ: ಸತ್ಯಕ್ಕೆ ಇಂದಲ್ಲಾ ನಾಳೆ ಗೆಲುವು ಸಿಕ್ಕೇ ಸಿಗುತ್ತೆ- ರಾಹುಲ್ ಗಾಂಧಿ
'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿರುವುದಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಗೆಲುವಿನ ಸಂಭ್ರಮ ಮನೆ ಮಾಡಿದೆ.

'ಮೋದಿ' ಉಪನಾಮ ವಿವಾದ: ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ಕೋರ್ಟ್ ನಲ್ಲಿ ದೂರು ದಾಖಲಿಸುವೆ ಎಂದ ಲಲಿತ್ ಮೋದಿ
'ಮೋದಿ' ಉಪನಾಮ ವಿವಾದ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದು ಅಲ್ಲದೆ ಬ್ರಿಟನ್ ಕೋರ್ಟ್ ನಲ್ಲಿ ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

