ವಿದೇಶಭಾರತದ ಆಹ್ವಾನ ಸ್ವೀಕರಿಸಿದ ಮಾಲ್ಡೀವ್ಸ್ ಅಧ್ಯಕ್ಷ Mohamed Muizzu; ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿ
ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಿರುವ ಎನ್ ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ನರೇಂದ್ರ ಮೋದಿ ಇದೇ ಭಾನುವಾರ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಕುರಿತು ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಭಾರತದ ಆಹ್ವಾನ ಸ್ವೀಕರಿಸಿದ್ದಾರೆ ಎಂದು ತಿಳಿದುಬಂದಿದೆ.