ದೇಶನೀವೆಲ್ಲ ಸೇರಿ ನನ್ನೊಬ್ಬನನ್ನು ಎದುರಿಸುತ್ತಿದ್ದೀರಿ; ದೇಶವೇ ಇದನ್ನು ನೋಡುತ್ತಿದೆ: ಎದೆತಟ್ಟಿ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಗುಡುಗು
ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ರೋಷಾವೇಷದಿಂದ ವಾಗ್ದಾಳಿ ನಡೆಸಿದರು. ವಿಪಕ್ಷಗಳು ಎಷ್ಟೇ ಆರೋಪ ಮಾಡಿದರೂ, ಕೆಸರು ಎರಚಿದಷ್ಟೂ ಕಮಲ ಮತ್ತಷ್ಟು ಅರಳುತ್ತದೆ ಎಂದು ಮಾರ್ಮಿಕವಾಗಿ ನುಡಿದರು.