ರಾಜಕೀಯಆರ್ ಎಸ್ ಎಸ್ ಗೆ ಎಚ್ ಡಿಕೆ ಗುದ್ದು; ಬಿಜೆಪಿಯ ಮೋದಿ ಉತ್ಸವದಲ್ಲಿ ಸಾ.ರಾ. ಮಹೇಶ್ ಭಾಗಿ: ಏನಿದರ ಗುಟ್ಟು!
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರ್ ಎಸ್ ಎಸ್ ವಿರುದ್ಧ ಹರಿಹಾಯುತ್ತಿದ್ದರೇ ಮತ್ತೊಂದೆಡೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಸ್.ಎ. ರಾಮದಾಸ್ ಆಯೋಜಿಸಿದ್ದ ಮೋದಿ ಯುಗ ಉತ್ಸವ್ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಪಾಲ್ಗೊಂಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.