Modi vs Rahul Gandhi

ಚುನಾವಣಾ ಬಾಂಡ್: ಭಾರತದ ಅತಿದೊಡ್ಡ ಹಗರಣ ಎಂದ ಶಿವಸೇನೆ; ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ
ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಈ ಪ್ರಕರಣವನ್ನು ಶಿವಸೇನೆ ಭಾರತದ ಅತಿದೊಡ್ಡ ಹಗರಣ ಎಂದು ಬಣ್ಣಿಸಿದೆ.

ಲೋಕಸಭಾ ಚುನಾವಣಾ ವೇಳಾಪಟ್ಟಿ ಮಾರ್ಚ್ 16 ಮಧ್ಯಾಹ್ನ 3 ಗಂಟೆಗೆ ಬಿಡುಗಡೆ: ಚುನಾವಣಾ ಆಯೋಗ
ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ನಾಳೆ ಮಧ್ಯಾಹ್ನ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

'ಕಾಂಗ್ರೆಸ್ ಮುಳುಗುತ್ತಿರುವ ಹಡಗು, ರಾಹುಲ್ ಗಾಂಧಿ ಇರೋವರೆಗೂ ಪಕ್ಷಕ್ಕೆ ಉಳಿಗಾಲವಿಲ್ಲ': ಉಚ್ಛಾಟಿತ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ
'ಕಾಂಗ್ರೆಸ್ ಮುಳುಗುತ್ತಿರುವ ಹಡಗು, ರಾಹುಲ್ ಗಾಂಧಿ ಓರ್ವ ಹುಚ್ಚ' ಎಂದು ಕಾಂಗ್ರೆಸ್ ಪಕ್ಷದ ಉಚ್ಛಾಟಿತ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಭಾನುವಾರ ಹೇಳಿದ್ದಾರೆ.

