Modi-Xi summit

ಮೋದಿ-ಕ್ಸಿ ಭೇಟಿಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪವಾಗಿಲ್ಲ: ವಿದೇಶಾಂಗ ಕಾರ್ಯದರ್ಶಿ ಗೋಖಲೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ನಡುವೆ ನಡೆದ ಮಾತುಕತೆಯ ಸಂದರ್ಭದಲ್ಲಿ ಕಾಶ್ಮೀರ ವಿಷಯದ ಬಗ್ಗೆ ಚರ್ಚೆಯಾಗಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಶನಿವಾರ ಹೇಳಿದ್ದಾರೆ.

ಮಹಾಬಲಿಪುರಂನಲ್ಲಿ ಮೋದಿ-ಕ್ಸಿ ಶೃಂಗಸಭೆ: ಯಾವುದೇ ಒಪ್ಪಂದಗಳಿಗೆ ಸಹಿ ಇಲ್ಲ
ಭಾರತ ಮತ್ತು ಚೀನಾ ನಡುವಿನ ಎರಡನೇ ಅನೌಪಚಾರಿಕ ಶೃಂಗಸಭೆಗೆ ತಮಿಳುನಾಡಿನ ಮಹಾಬಲಿಪುರಂ ಸಜ್ಜಾಗಿದೆ. ಅಕ್ಟೋಬರ್ 11-12ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

