ದೇಶಮಸೂದ್ ಅಝರ್ ವಿಚಾರದಲ್ಲಿ ಚೀನಾಕ್ಕೆ ಶರಣಾದ ಮೋದಿ: ಒಮರ್ ಅಬ್ದುಲ್ಲಾ
ಜೈಷ್- ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಶರಣಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.