Modi

CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆ
ದೇಶ

CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ಮೋದಿಯವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನನ್ನ ಸ್ನೇಹಿತ ಎಂದು ಹೆಮ್ಮೆಯಿಂದ ಹೇಳುತ್ತಾರೆ. ಆದರೆ, ಅದೇ ಸ್ನೇಹಿತ ಇದೀಗ ಭಾರತಕ್ಕೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ತಾಯಿ ಬಗ್ಗೆ ಬಿಹಾರ ಕಾಂಗ್ರೆಸ್​​ ಪೋಸ್ಟ್​​; ವಿಡಿಯೋ ಡಿಲೀಟ್​​ ಮಾಡುವಂತೆ ಪಾಟ್ನಾ ಹೈಕೋರ್ಟ್ ಸೂಚನೆ
ದೇಶ

ಪ್ರಧಾನಿ ಮೋದಿ ತಾಯಿ ಬಗ್ಗೆ ಬಿಹಾರ ಕಾಂಗ್ರೆಸ್​​ ಪೋಸ್ಟ್​​; ವಿಡಿಯೋ ಡಿಲೀಟ್​​ ಮಾಡುವಂತೆ ಪಾಟ್ನಾ ಹೈಕೋರ್ಟ್ ಸೂಚನೆ

ವೀಡಿಯೋ ಮೋದಿ ಅವರ ತಾಯಿಗೆ ಮಾಡಿದ ಅವಮಾನ ಎಂದು ಬಿಜೆಪಿ ಆರೋಪಿಸಿತ್ತು. ಆದರೆ ವಿಡಿಯೋದಲ್ಲಿ ಪ್ರಧಾನಿ ಅವರ ತಾಯಿಗೆ ಅವಮಾನ ಮಾಡಿಲ್ಲ ಎಂದು ಕಾಂಗ್ರೆಸ್‌ ಪ್ರತಿಪಾದಿಸಿತ್ತು.

ಪ್ರಧಾನಿ ಮೋದಿ-ತಾಯಿ ಹೀರಾಬೆನ್ ನಿಂದಿಸಿ AI ವಿಡಿಯೋ: ಕಾಂಗ್ರೆಸ್ ವಿರುದ್ಧ BJP ತೀವ್ರ ವಾಗ್ದಾಳಿ
ದೇಶ

ಪ್ರಧಾನಿ ಮೋದಿ-ತಾಯಿ ಹೀರಾಬೆನ್ ನಿಂದಿಸಿ AI ವಿಡಿಯೋ: ಕಾಂಗ್ರೆಸ್ ವಿರುದ್ಧ BJP ತೀವ್ರ ವಾಗ್ದಾಳಿ

ವಿಡಿಯೋದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಮೋದಿ ಹೋಲುವ ದೃಶ್ಯ ಸೃಷ್ಟಿಸಲಾಗಿದ್ದು, ವಿಡಿಯೋದಲ್ಲಿ ಸ್ವಂತ ಮಗನೇ ತಮ್ಮನ್ನು ರಾಜಕೀಯಕ್ಕೆ ಎಳೆದು ತಂದಿರುವುದಕ್ಕೆ ಹೀರಾಬೆನ್ ಅವರು ದುಃಖ ವ್ಯಕ್ತಪಡಿಸುತ್ತಿರುವುದಾಗಿ ತೋರಿಸಲಾಗಿದೆ.

ಟ್ರಂಪ್ ಮುಂದೆ ಇಂತಹ ಶರಣಾಗತಿ ಭಾರತೀಯರಿಗೆ ಮಾಡಿದ ಅವಮಾನ; ಪ್ರಧಾನಿ ಮೋದಿ ಹೇಳಿಕೆ ಕುರಿತು ಕೇಜ್ರಿವಾಲ್ ಕಿಡಿ
ದೇಶ

ಟ್ರಂಪ್ ಮುಂದೆ ಇಂತಹ ಶರಣಾಗತಿ ಭಾರತೀಯರಿಗೆ ಮಾಡಿದ ಅವಮಾನ; ಪ್ರಧಾನಿ ಮೋದಿ ಹೇಳಿಕೆ ಕುರಿತು ಕೇಜ್ರಿವಾಲ್ ಕಿಡಿ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮೆಚ್ಚಿಸಲು ದೇಶಾದ್ಯಂತ ಹತ್ತಿ ರೈತರನ್ನು ಪಣಕ್ಕಿಡಲಾಗುತ್ತಿದೆ. ಎರಡೂ ದೇಶಗಳ ನಡುವೆ ಯಾವ ರೀತಿಯ ಮಾತುಕತೆ ನಡೆಯುತ್ತಿದೆ?

ಭಾರತ-ಅಮೇರಿಕಾ ಆಪ್ತ ಸ್ನೇಹಿತರು, ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕ: ಟ್ರಂಪ್'ಗೆ ಪ್ರಧಾನಿ ಮೋದಿ
ದೇಶ

ಭಾರತ-ಅಮೇರಿಕಾ ಆಪ್ತ ಸ್ನೇಹಿತರು, ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕ: ಟ್ರಂಪ್'ಗೆ ಪ್ರಧಾನಿ ಮೋದಿ

ರಷ್ಯಾದಿಂದ ತೈಲ ಖರೀದಿ ಮತ್ತು ಶೇ.50ರಷ್ಟು ತೆರಿಗೆ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಭಾರತದ ನಡುವಿನ 20 ವರ್ಷಗಳ ಆತ್ಮೀಯ ಸಂಬಂಧ ಬಹುತೇಕ ಹದಗೆಟ್ಟಿದೆ. ಆ ಬಳಿಕ ಭಾರತವು ಚೀನಾ ಜತೆಗಿನ ವಿವಾದ ಪರಿಹಾರಕ್ಕೆ ಹೆಚ್ಚಿನ ಮಹತ್ವ ನೀಡಿದೆ.

ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಟ್ರಂಪ್ ಚಡಪಡಿಕೆ
ವಿದೇಶ

ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಟ್ರಂಪ್ ಚಡಪಡಿಕೆ

ಅಮೆರಿಕಾ ಸುಂಕಾಸ್ತ್ರ ಬೆನ್ನಲ್ಲೇ ಭಾರತವು ಚೀನಾ ಜತೆಗಿನ ವಿವಾದ ಪರಿಹಾರಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಅಲ್ಲದೆ, ಅಮೆರಿಕ ಬೆದರಿಕೆ ಹೊರತಾಗಿಯೂ ರಷ್ಯಾ ಜತೆಗಿನ ಸಂಬಂಧ ಕಡಿದುಕೊಳ್ಳದೇ ಇರಲು ನಿರ್ಧರಿಸಿದೆ.

ಪ್ರವಾಹ ಪೀಡಿತ ಜನರೊಂದಿಗೆ ಕೇಂದ್ರ ಸರ್ಕಾರ ನಿಲ್ಲಲಿದೆ: ಪ್ರಧಾನಿ ಮೋದಿ
ದೇಶ

ಪ್ರವಾಹ ಪೀಡಿತ ಜನರೊಂದಿಗೆ ಕೇಂದ್ರ ಸರ್ಕಾರ ನಿಲ್ಲಲಿದೆ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಎರಡೂ ರಾಜ್ಯಗಳ ಅಧಿಕಾರಿಗಳೊಂದಿಗೆ ಈಗಾಗಲೇ ಉನ್ನತ ಮಟ್ಟದ ಚರ್ಚೆ ನಡೆಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

Vice President Election 2025: ಮತದಾನ ಪ್ರಕ್ರಿಯೆ ಆರಂಭ; ಪ್ರಧಾನಿ ಮೋದಿ, ದೇವೇಗೌಡ ಸೇರಿ ಹಲವು ಗಣ್ಯರಿಂದ ಮತದಾನ
ದೇಶ

Vice President Election 2025: ಮತದಾನ ಪ್ರಕ್ರಿಯೆ ಆರಂಭ; ಪ್ರಧಾನಿ ಮೋದಿ, ದೇವೇಗೌಡ ಸೇರಿ ಹಲವು ಗಣ್ಯರಿಂದ ಮತದಾನ

ಉಪರಾಷ್ಟ್ರಪತಿ ಚುನಾವಣೆಗಾಗಿ ಇಂದು (ಸೆ.9-ಮಂಗಳವಾರ) ಬೆಳಗ್ಗೆ 10 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.

ಮೋದಿ ಅದ್ಭುತ ಪ್ರಧಾನಿ, ಅವರೊಂದಿಗೆ ಎಂದಿಗೂ ಸ್ನೇಹಿತರಾಗಿರುತ್ತೇನೆ, ಭಾರತ-ಅಮೆರಿಕಾ ನಡುವೆ ವಿಶೇಷ ಬಾಂಧವ್ಯವಿದೆ: ಡೊನಾಲ್ಡ್ ಟ್ರಂಪ್; Video
ವಿದೇಶ

ಮೋದಿ ಅದ್ಭುತ ಪ್ರಧಾನಿ, ಅವರೊಂದಿಗೆ ಎಂದಿಗೂ ಸ್ನೇಹಿತರಾಗಿರುತ್ತೇನೆ, ಭಾರತ-ಅಮೆರಿಕಾ ನಡುವೆ ವಿಶೇಷ ಬಾಂಧವ್ಯವಿದೆ: ಡೊನಾಲ್ಡ್ ಟ್ರಂಪ್; Video

ನಾವು ಭಾರತವನ್ನು ಕಳೆದುಕೊಂಡಿಲ್ಲ. ಭಾರತ ರಷ್ಯಾದಿಂದ ದೊಡ್ಡ ಪ್ರಮಾಣದ ತೈಲವನ್ನು ಖರೀದಿಸುತ್ತಿದೆ. ಅದು ನಮಗೆ ಬಹಳ ನಿರಾಶೆ ತಂದಿದೆ. ಹೀಗಾಗಿ ಅದನ್ನು ಅವರಿಗೆ ತಿಳಿಸಲು ದೊಡ್ಡ ರೀತಿಯ ಸುಂಕವನ್ನು ವಿಧಿಸಿದ್ದೇವೆ.