Modi

ನೋಟು ನಿಷೇಧ ನಿರ್ಧಾರದಿಂದ ಭಾರತ ಸ್ತಬ್ಧ: ಮಾಯಾವತಿ
ದೇಶ

ನೋಟು ನಿಷೇಧ ನಿರ್ಧಾರದಿಂದ ಭಾರತ ಸ್ತಬ್ಧ: ಮಾಯಾವತಿ

ವಿರೋಧ ಪಕ್ಷಗಳು ಕರೆ ನೀಡಿರುವ 'ಭಾರತ್ ಬಂದ್'ಗೆ ನಮ್ಮ ಬೆಂಬಲವಿಲ್ಲ ಆದರೆ, ನೋಟಿನ ಮೇಲೆ ನಿಷೇಧ ಹೇರಿರುವ ರೀತಿಯ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು...

ಮೋದಿ ಬೆನ್ನಿಗೆ ನಿಂತ ಮುಫ್ತಿ: ನೋಟು ನಿಷೇಧವೊಂದು ಐತಿಹಾಸಕ ನಿರ್ಧಾರ- ಜಮ್ಮು-ಕಾಶ್ಮೀರ ಸಿಎಂ
ದೇಶ

ಮೋದಿ ಬೆನ್ನಿಗೆ ನಿಂತ ಮುಫ್ತಿ: ನೋಟು ನಿಷೇಧವೊಂದು ಐತಿಹಾಸಕ ನಿರ್ಧಾರ- ಜಮ್ಮು-ಕಾಶ್ಮೀರ ಸಿಎಂ

ದುಬಾರಿ ನೋಟಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವುದರ ಬೆನ್ನಲ್ಲೇ ಇದೀಗ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ...

ಆರ್'ಬಿಐ ಶಿಫಾರಸ್ಸಿನಂತೆ ದುಬಾರಿ ನೋಟಿನ ಮೇಲೆ ನಿಷೇಧ ಹೇರಲಾಗಿತ್ತು: ಕೇಂದ್ರ ಸಚಿವ
ದೇಶ

ಆರ್'ಬಿಐ ಶಿಫಾರಸ್ಸಿನಂತೆ ದುಬಾರಿ ನೋಟಿನ ಮೇಲೆ ನಿಷೇಧ ಹೇರಲಾಗಿತ್ತು: ಕೇಂದ್ರ ಸಚಿವ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶಿಫಾರಸ್ಸು ಮಾಡಿದ ಬಳಿಕ ರು.500 ಹಾಗೂ 1,000 ಮುಖಬೆಲೆಯ ನೋಟಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿತ್ತು ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್...

ಮೋದಿ ಕ್ಷಮೆಗೆ ಪ್ರತಿಪಕ್ಷಗಳ ಪಟ್ಟು: ಲೋಕಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ದೇಶ

ಮೋದಿ ಕ್ಷಮೆಗೆ ಪ್ರತಿಪಕ್ಷಗಳ ಪಟ್ಟು: ಲೋಕಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಅಧಿವೇಶನ ಆರಂಭವಾದಾಗಿನಿಂದಲೂ ನೋಟು ನಿಷೇಧ ಕುರಿತಂತೆ ಲೋಕಸಭಾ ಕಲಾಪದಲ್ಲಿ ಗದ್ದಲವನ್ನುಂಟು ಮಾಡುತ್ತಲೇ ಬಂದಿರುವ ಪ್ರತಿಪಕ್ಷಗಳೂ 7 ದಿನದ ಕಲಾಪದಲ್ಲೂ ಕೂಡ ತೀವ್ರ ಗದ್ದಲವನ್ನುಂಟು ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ...

ಭ್ರಷ್ಟರೊಂದಿಗೆ ಆಡಳಿತ ನಡೆಸಿದ ಮನಮೋಹನ್ ಸಿಂಗ್ ಉಪದೇಶ ನಮಗೆ ಬೇಕಿಲ್ಲ: ನಾಯ್ಡು
ದೇಶ

ಭ್ರಷ್ಟರೊಂದಿಗೆ ಆಡಳಿತ ನಡೆಸಿದ ಮನಮೋಹನ್ ಸಿಂಗ್ ಉಪದೇಶ ನಮಗೆ ಬೇಕಿಲ್ಲ: ನಾಯ್ಡು

ಹಲವು ವರ್ಷಗಳ ಕಾಲ ದೇಶವನ್ನು ಕೊಳ್ಳೆಹೊಡೆದು ಭ್ರಷ್ಟಾಚಾರ ನಡೆಸಿದ ಕಾಂಗ್ರೆಸ್ ಪಕ್ಷದ ಉಪದೇಶ ನಮಗೆ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು...

ವಿಪಕ್ಷಗಳ ವಿರುದ್ಧ ಹೇಳಿಕೆ: ಮೋದಿ ಕ್ಷಮೆಯಾಚಿಸುವಂತೆ ರಾಜ್ಯಸಭೆಯಲ್ಲಿ ಗದ್ದಲ
ದೇಶ

ವಿಪಕ್ಷಗಳ ವಿರುದ್ಧ ಹೇಳಿಕೆ: ಮೋದಿ ಕ್ಷಮೆಯಾಚಿಸುವಂತೆ ರಾಜ್ಯಸಭೆಯಲ್ಲಿ ಗದ್ದಲ

ನೋಟು ನಿಷೇಧ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡಿದ್ದು, ಕೂಡಲೇ ಕ್ಷಮೆಯಾಚಿಸಬೇಕೆಂದು ವಿರೋಧ ಪಕ್ಷಗಳು ರಾಜ್ಯಸಭಾ ಕಲಾಪದಲ್ಲಿ ತೀವ್ರ ಗದ್ದಲವನ್ನುಂಟು...

ಕಪ್ಪುಹಣ ಇಟ್ಟುಕೊಂಡಿದ್ದವರಿಗೆ ಸಮಯಾವಕಾಶ ಸಿಗಲಿಲ್ಲವೆಂಬ ಅಸಮಾಧಾನ: ಪ್ರಧಾನಿ ಮೋದಿ
ದೇಶ

ಕಪ್ಪುಹಣ ಇಟ್ಟುಕೊಂಡಿದ್ದವರಿಗೆ ಸಮಯಾವಕಾಶ ಸಿಗಲಿಲ್ಲವೆಂಬ ಅಸಮಾಧಾನ: ಪ್ರಧಾನಿ ಮೋದಿ

ರು.500 ಹಾಗೂ 1,000 ಮುಖಬೆಲೆಯ ನೋಟಿನ ಮೇಲೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ವಾಗ್ದಾಳಿ ನಡೆಸುತ್ತಿರುವ ವಿರೋಧ ಪಕ್ಷಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ತಿರುಗೇಟು ನೀಡಿದ್ದಾರೆ...

ನೋಟು ನಿಷೇಧ: ಪ್ರಧಾನಿ ಮೋದಿ ವಿರುದ್ಧ ಕೈ ಜೋಡಿಸಿದ ವಿರೋಧ ಪಕ್ಷಗಳು
ದೇಶ

ನೋಟು ನಿಷೇಧ: ಪ್ರಧಾನಿ ಮೋದಿ ವಿರುದ್ಧ ಕೈ ಜೋಡಿಸಿದ ವಿರೋಧ ಪಕ್ಷಗಳು

ದುಬಾರಿ ನೋಟಿನ ಮೇಲೆ ನಿಷೇಧ ಹೇರಿ ಕಠಿಣ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ವಿರುದ್ಧ ವಿರೋಧ ಪಕ್ಷಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ಮುಂದಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಐಕ್ಯತೆ ಪ್ರದರ್ಶಿಸಿ ಸಂಸತ್ತಿನ ಮುಂದೆ ಮಾನವ ಸರಪಳಿ ನಿರ್ಮಿಸಿ...

ಅಧಿಕಾರದಲ್ಲಿರುವ ಪ್ರಧಾನಿ ಮೋದಿಯವರು ವಿರೋಧ ಪಕ್ಷಗಳ ಪ್ರಶ್ನೆಗೆ ಉತ್ತರಿಸಬೇಕು; ಗುಲಾಂ ನಬಿ ಆಜಾದ್
ದೇಶ

ಅಧಿಕಾರದಲ್ಲಿರುವ ಪ್ರಧಾನಿ ಮೋದಿಯವರು ವಿರೋಧ ಪಕ್ಷಗಳ ಪ್ರಶ್ನೆಗೆ ಉತ್ತರಿಸಬೇಕು; ಗುಲಾಂ ನಬಿ ಆಜಾದ್

ನರೇಂದ್ರ ಮೋದಿಯವರು ಭಾರತದ ಪ್ರಧಾನಮಂತ್ರಿಯಾಗಿದ್ದು, ಬಿಜೆಪಿಯ ಪ್ರಚಾರಕರಲ್ಲ. ಅಧಿಕಾರದಲ್ಲಿರುವ ಪ್ರಧಾನಿ ಮೋದಿಯವರು ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಬುಧವಾರ...