Modi

Pahalgam terror attack: ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಬೆನ್ನಲ್ಲೇ 'ಮುಂದಿನ 24-36 ಗಂಟೆಗಳಲ್ಲಿ ಭಾರತ ಕ್ರಮ ಸಾಧ್ಯತೆ'- ಪಾಕ್ ಸಚಿವ
ದೇಶ

Pahalgam terror attack: ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಬೆನ್ನಲ್ಲೇ 'ಮುಂದಿನ 24-36 ಗಂಟೆಗಳಲ್ಲಿ ಭಾರತ ಕ್ರಮ ಸಾಧ್ಯತೆ'- ಪಾಕ್ ಸಚಿವ

ಮೋದಿ ನಿರ್ಧಾರ ಬೆನ್ನಲ್ಲೇ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಸಚಿವ ಅತ್ತೌಲ್ಲಾ ತರಾರ್ ಎಚ್ಚರಿಕೆ ನೀಡಿದ್ದಾರೆ.

ರಕ್ಷಣಾ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಆರ್ಥಿಕ ಸಲಹೆಗಾರ ಆಗ್ರಹ
ರಾಜ್ಯ

ರಕ್ಷಣಾ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಆರ್ಥಿಕ ಸಲಹೆಗಾರ ಆಗ್ರಹ

ರಕ್ಷಣಾ ವಲಯದ ಬಜೆಟ್ ಗಾತ್ರವನ್ನು 6.81 ಲಕ್ಷ ಕೋಟಿ ರೂ.ಗಳಿಂದ 12 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಲು ಪ್ರಧಾನಿ ಮೋದಿಯವರು ಸಂಸತ್ ವಿಶೇಷ ಅಧಿವೇಶನವನ್ನು ಕರೆಯಬೇಕು.

ಸಿಂಧೂ ನದಿ ನೀರಿನ 'ಒಂದು ಹನಿಯೂ' ಪಾಕಿಸ್ತಾನಕ್ಕೆ ಹೋಗಲ್ಲ: ಕೇಂದ್ರ ಸರ್ಕಾರ ವಾಗ್ದಾನ; ನೀರು ತಡೆಗೆ ಮೂರು ಅಂಶಗಳ ಕಾರ್ಯತಂತ್ರ!
ದೇಶ

ಸಿಂಧೂ ನದಿ ನೀರಿನ 'ಒಂದು ಹನಿಯೂ' ಪಾಕಿಸ್ತಾನಕ್ಕೆ ಹೋಗಲ್ಲ: ಕೇಂದ್ರ ಸರ್ಕಾರ ವಾಗ್ದಾನ; ನೀರು ತಡೆಗೆ ಮೂರು ಅಂಶಗಳ ಕಾರ್ಯತಂತ್ರ!

ಗೃಹ ಸಚಿವ ಅಮಿತ್ ಶಾ ಅವರು ಜಲಸಂಪನ್ಮೂಲ ಸಚಿವ ಸಿ.ಆರ್. ಪಾಟೀಲ ಮತ್ತು ಸಚಿವಾಲಯದ ಅಧಿಕಾರಿಗಳೊಂದಿಗೆ 1960ರ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸುವ ನಿರ್ಧಾರದ ಅನುಷ್ಠಾನ ಕುರಿತು ಶುಕ್ರವಾರ ಸಭೆ ನಡೆಸಿದರು.

JK Attack: "ಪತಿಯನ್ನಷ್ಟೇ ಯಾಕೆ ಕೊಂದೆ, ನನ್ನನ್ನೂ  ಕೊಂದುಬಿಡು"- ಉಗ್ರನಿಗೆ ಮಹಿಳೆ ಛೀಮಾರಿ...; "ಹೋಗಿ ಮೋದಿಗೆ ಹೇಳು"- ಉಗ್ರ; ಪ್ಯಾಂಟ್ ಬಿಚ್ಚಿಸಿ ಧರ್ಮ ಚೆಕ್ ಮಾಡಿದ ನೀಚರು!
ದೇಶ

JK Attack: "ಪತಿಯನ್ನಷ್ಟೇ ಯಾಕೆ ಕೊಂದೆ, ನನ್ನನ್ನೂ ಕೊಂದುಬಿಡು"- ಉಗ್ರನಿಗೆ ಮಹಿಳೆ ಛೀಮಾರಿ...; "ಹೋಗಿ ಮೋದಿಗೆ ಹೇಳು"- ಉಗ್ರ; ಪ್ಯಾಂಟ್ ಬಿಚ್ಚಿಸಿ ಧರ್ಮ ಚೆಕ್ ಮಾಡಿದ ನೀಚರು!

ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರ ದಾಳಿಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ರಾಜಕಾರಣಿಗಳು ಖಂಡಿಸಿದ್ದಾರೆ.

ಭಾರತ, ಮೋದಿ ಮತ್ತು ಬಿಲಿಯನೇರ್ ಬಾಂಧವ್ಯ: ಅಮೆರಿಕಾ ಕಲಿಯಬೇಕಾದ ಪಾಠವೇನು? (ಜಾಗತಿಕ ಜಗಲಿ)
ಅಂಕಣಗಳು

ಭಾರತ, ಮೋದಿ ಮತ್ತು ಬಿಲಿಯನೇರ್ ಬಾಂಧವ್ಯ: ಅಮೆರಿಕಾ ಕಲಿಯಬೇಕಾದ ಪಾಠವೇನು? (ಜಾಗತಿಕ ಜಗಲಿ)

ಭಾರತ ಅಮೆರಿಕಾ ಜೊತೆಗಿನ ಸಂಬಂಧದಿಂದ ಹೂಡಿಕೆ, ಆಧುನಿಕ ತಂತ್ರಜ್ಞಾನಗಳನ್ನು ಗಳಿಸುವ ಮತ್ತು ಅಮೆರಿಕಾ ನಾಯಕತ್ವದೊಡನೆ ಆತ್ಮೀಯ ಬಾಂಧವ್ಯ ಹೊಂದುವ ಉದ್ದೇಶ ಹೊಂದಿದ್ದು, ಮಸ್ಕ್ ಭಾರತದ ಈ ನಿರೀಕ್ಷೆಗಳನ್ನೇ ಪ್ರತಿನಿಧಿಸುತ್ತಿದ್ದಾರೆ.

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್, 'ಸೆಕೆಂಡ್ ಲೇಡಿ' ಉಷಾ ವ್ಯಾನ್ಸ್ ಭಾರತ ಭೇಟಿ ದಿನಾಂಕ ಫಿಕ್ಸ್: ಮುಂದಿನ ವಾರ ಪ್ರಧಾನಿ ಮೋದಿ ಜೊತೆ ಮಾತುಕತೆ
ದೇಶ

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್, 'ಸೆಕೆಂಡ್ ಲೇಡಿ' ಉಷಾ ವ್ಯಾನ್ಸ್ ಭಾರತ ಭೇಟಿ ದಿನಾಂಕ ಫಿಕ್ಸ್: ಮುಂದಿನ ವಾರ ಪ್ರಧಾನಿ ಮೋದಿ ಜೊತೆ ಮಾತುಕತೆ

ಭಾರತಕ್ಕೆ ಆಗಮಿಸುವ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನವದೆಹಲಿ, ಜೈಪುರ ಮತ್ತು ಆಗ್ರಾಕ್ಕೆ ಭೇಟಿ ನೀಡಲಿದ್ದಾರೆ.

ಸೋನಿಯಾ-ರಾಹುಲ್ ವಿರುದ್ಧ ED ಚಾರ್ಜ್‌ಶೀಟ್‌: ಕೇಂದ್ರ ಸರ್ಕಾರದ ಸೇಡಿನ ರಾಜಕಾರಣದ ಮುಂದುವರೆದ ಭಾಗ- ಸಿಎಂ ಸಿದ್ದರಾಮಯ್ಯ
ರಾಜಕೀಯ

ಸೋನಿಯಾ-ರಾಹುಲ್ ವಿರುದ್ಧ ED ಚಾರ್ಜ್‌ಶೀಟ್‌: ಕೇಂದ್ರ ಸರ್ಕಾರದ ಸೇಡಿನ ರಾಜಕಾರಣದ ಮುಂದುವರೆದ ಭಾಗ- ಸಿಎಂ ಸಿದ್ದರಾಮಯ್ಯ

ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ.

ಮತೀಯ ದ್ವೇಷ ಬಿತ್ತಲು ಸುಳ್ಳು ಹೇಳುವ ಮಟ್ಟಕ್ಕೆ ಪ್ರಧಾನಿ ಮೋದಿ ಇಳಿಯಬಾರದಿತ್ತು: ಸಿಎಂ ಸಿದ್ದರಾಮಯ್ಯ
ರಾಜಕೀಯ

ಮತೀಯ ದ್ವೇಷ ಬಿತ್ತಲು ಸುಳ್ಳು ಹೇಳುವ ಮಟ್ಟಕ್ಕೆ ಪ್ರಧಾನಿ ಮೋದಿ ಇಳಿಯಬಾರದಿತ್ತು: ಸಿಎಂ ಸಿದ್ದರಾಮಯ್ಯ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾಷಣ ಮತ್ತು ಬರವಣಿಗೆಗಳ ಹನ್ನೆರಡು ಸಂಪುಟಗಳನ್ನು ಮಹಾರಾಷ್ಟ್ರ ಸರ್ಕಾರ ವರ್ಷಗಳ ಹಿಂದೆಯೇ ಪ್ರಕಟಮಾಡಿದೆ. ಅವುಗಳ ಕನ್ನಡ ಅನುವಾದವನ್ನು ನಮ್ಮ ಸರ್ಕಾರವೇ ಮುದ್ರಿಸಿದೆ.

ತಮಿಳುನಾಡು ರಾಜ್ಯಪಾಲರ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಮೋದಿ ನೇತೃತ್ವದ BJP ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ: ಸಿದ್ದರಾಮಯ್ಯ
ರಾಜ್ಯ

ತಮಿಳುನಾಡು ರಾಜ್ಯಪಾಲರ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಮೋದಿ ನೇತೃತ್ವದ BJP ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ: ಸಿದ್ದರಾಮಯ್ಯ

ಸುಪ್ರೀಂ ಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣದಿಂದಾಗಿ ಈ ಬಗ್ಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ.