Modi

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯ: ಕನ್ನಡ ರಾಜ್ಯೋತ್ಸವ ಭಾಷಣದಲ್ಲಿ ಕೇಂದ್ರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ
ರಾಜ್ಯ

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯ: ಕನ್ನಡ ರಾಜ್ಯೋತ್ಸವ ಭಾಷಣದಲ್ಲಿ ಕೇಂದ್ರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಜಾಲತಾಣಗಳಲ್ಲಿ, ಕನ್ನಡ ಮತ್ತೆ ಕನ್ನಡಿಗರಿಗೆ ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಇಂತವರ ವಿರುದ್ಧ ಸರ್ಕಾರ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ತಗೊಳ್ಳುತ್ತದೆ.

ನಗರ ನಕ್ಸಲರು ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ತಿರುಗೇಟು
ರಾಜ್ಯ

ನಗರ ನಕ್ಸಲರು ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಪ್ರಧಾನಿ ಮೋದಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನೋತ್ಸವದಲ್ಲಿ ಭಾಷಣ ಮಾಡುವುದನ್ನು ನೋಡಿದೆ. ಅವರು ಭಾಷಣದಲ್ಲಿ ಸಂವಿಧಾನ ಉಳಿಸಿ ಎನ್ನುವ ಜನರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿದೆ.

BPL ಗ್ರೂಪ್ ಅಧ್ಯಕ್ಷ ಟಿಪಿಜಿ ನಂಬಿಯಾರ್ ನಿಧನ: ಪ್ರಧಾನಿ ಮೋದಿ ಸಂತಾಪ
ದೇಶ

BPL ಗ್ರೂಪ್ ಅಧ್ಯಕ್ಷ ಟಿಪಿಜಿ ನಂಬಿಯಾರ್ ನಿಧನ: ಪ್ರಧಾನಿ ಮೋದಿ ಸಂತಾಪ

ಟಿಪಿಜಿ ನಂಬಿಯಾರ್ ಆವಿಷ್ಕಾರ ಪ್ರವರ್ತಕ ಮತ್ತು ಕೈಗಾರಿಕೋದ್ಯಮಿಯಾಗಿದ್ದರು. ಭಾರತವನ್ನು ಆರ್ಥಿಕವಾಗಿ ಸದೃಢಗೊಳಿಸುವ ಪ್ರಬಲ ಉದ್ಯಮಿಯಾಗಿದ್ದ ಅವರ ನಿಧನದಿಂದ ನೋವಾಗಿದೆ

ವಡೋದರಾ: ಟಾಟಾ ವಿಮಾನ ತಯಾರಿಕಾ ಸಂಕೀರ್ಣಕ್ಕೆ ಪ್ರಧಾನಿ ಮೋದಿ, ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಚಾಲನೆ!
ದೇಶ

ವಡೋದರಾ: ಟಾಟಾ ವಿಮಾನ ತಯಾರಿಕಾ ಸಂಕೀರ್ಣಕ್ಕೆ ಪ್ರಧಾನಿ ಮೋದಿ, ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಚಾಲನೆ!

ನಾನು ಗುಜರಾತ್ ಸಿಎಂ ಆಗಿದ್ದಾಗ ವಡೋದರಾದಲ್ಲಿ ರೈಲು ಬೋಗಿಗಳ ತಯಾರಿಕೆ ಕಾರ್ಖಾನೆ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಇಂದು ನಾವು ಆ ಕಾರ್ಖಾನೆಯಲ್ಲಿ ತಯಾರಿಸಿದ ಮೆಟ್ರೋ ಕೋಚ್‌ಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ.

ಪುಟಿನ್, ಝೆಲೆನ್ಸ್ಕಿ ಜೊತೆ ಮೋದಿ ಸಭೆ ಸಂವಹನ ಪ್ರಕ್ರಿಯೆಯ ಆರಂಭವಷ್ಟೇ: ಜೈಶಂಕರ್
ದೇಶ

ಪುಟಿನ್, ಝೆಲೆನ್ಸ್ಕಿ ಜೊತೆ ಮೋದಿ ಸಭೆ ಸಂವಹನ ಪ್ರಕ್ರಿಯೆಯ ಆರಂಭವಷ್ಟೇ: ಜೈಶಂಕರ್

"ನಾವು ಏನು ಮಾಡಲು ಪ್ರಯತ್ನಿಸುತ್ತಿದ್ದೇವೆ? ಮಧ್ಯಸ್ಥಿಕೆ ವಹಿಸಬೇಕಾಗಿಲ್ಲ. ಕೆಲವೊಮ್ಮೆ ಸಂವಹನ ನಡೆಸಬೇಕು. ನಾವು ವಾಸ್ತವವಾಗಿ ಏಕಕಾಲದಲ್ಲಿ ಸಂಘರ್ಷದಲ್ಲಿರುವ ಎರಡು ದೇಶಗಳೊಂದಿಗೆ ಮಾತನಾಡುತ್ತಿದ್ದೇವೆ"

ನಗರ ನಕ್ಸಲರ ಗ್ಯಾಂಗ್ ನಿಂದ ಕಾಂಗ್ರೆಸ್ ನಡೆಯುತ್ತಿದೆ: ನರೇಂದ್ರ ಮೋದಿ
ದೇಶ

ನಗರ ನಕ್ಸಲರ ಗ್ಯಾಂಗ್ ನಿಂದ ಕಾಂಗ್ರೆಸ್ ನಡೆಯುತ್ತಿದೆ: ನರೇಂದ್ರ ಮೋದಿ

"ಭಾರತಕ್ಕಾಗಿ ಒಳ್ಳೆಯ ಉದ್ದೇಶವನ್ನು ಹೊಂದಿರದ ಜನರೊಂದಿಗೆ ಕಾಂಗ್ರೆಸ್ ಎಷ್ಟು ನಿಕಟವಾಗಿ ನಿಂತಿದೆ ಎಂಬುದನ್ನು ಎಲ್ಲರೂ ನೋಡಬಹುದು" ಎಂದು ಮೋದಿ ವ್ಯಂಗ್ಯವಾಡಿದ್ದಾರೆ.

ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ: ರಾಮನಗರ ಪೊಲೀಸರ ವಿರುದ್ಧ ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!
ರಾಜ್ಯ

ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ: ರಾಮನಗರ ಪೊಲೀಸರ ವಿರುದ್ಧ ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!

ಆರೋಪಿ ದಯಾನಂದ ತನ್ನನ್ನು ಪ್ರೀತಿಸಿ, ವಂಚಿಸಿದ್ದಾನೆ. ನಾನು ಗರ್ಭಿಣಿಯಾದ ಬಳಿಕ ಗರ್ಭಪಾತ ಮಾಡಿಸಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳದೆ, ನನಗೆ ನ್ಯಾಯ ಕೊಡಿಸದೆ ಪೊಲೀಸರು ವಂಚಿಸಿದ್ದಾರೆ.

ರಾಜ್ಯದ ಜನತೆ ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಬೇಕು: ಸಿಎಂ ಸಿದ್ದರಾಮಯ್ಯ
ರಾಜಕೀಯ

ರಾಜ್ಯದ ಜನತೆ ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಬೇಕು: ಸಿಎಂ ಸಿದ್ದರಾಮಯ್ಯ

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್'ಸಿ/ಎಸ್'ಟಿ ಕಲ್ಯಾಣದ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕೆಂದು ಕರೆ ಕೊಟ್ಟಿದ್ದಾರೆ.

ತಮಿಳುನಾಡು: ತಾರತಮ್ಯದ ಬಜೆಟ್, ರಾಜಕೀಯ ಪ್ರತ್ಯೇಕತೆಯ ಅಪಾಯವಿದೆ- ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ
ದೇಶ

ತಮಿಳುನಾಡು: ತಾರತಮ್ಯದ ಬಜೆಟ್, ರಾಜಕೀಯ ಪ್ರತ್ಯೇಕತೆಯ ಅಪಾಯವಿದೆ- ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ಬಜೆಟ್‌ನಲ್ಲಿ ಕೇಂದ್ರವು ಇತರ ರಾಜ್ಯಗಳ ವಿರುದ್ಧ ತಾರತಮ್ಯ ಮಾಡಿದೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದ ಬೆನ್ನಲ್ಲೇ ಸ್ಟಾಲಿನ್ ಈ ದಾಳಿ ನಡೆಸಿದ್ದಾರೆ.