Modi

ಮತ ಹಂಚಿಕೆ ಪ್ರಮಾಣ ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಧಾನಿ ಮೋದಿ ಸೂಚನೆ
ದೇಶ

ಮತ ಹಂಚಿಕೆ ಪ್ರಮಾಣ ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಧಾನಿ ಮೋದಿ ಸೂಚನೆ

2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಪಕ್ಷದ ಮತ ಹಂಚಿಕೆ ಪ್ರಮಾಣವನ್ನು ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಪ್ರಧಾನಿ ಮೋದಿ ಸಂಘಟನೆಯ ನಾಯಕರುಗಳಿಗೆ ಸೂಚನೆ ನೀಡಿದ್ದಾರೆ.

ಭಾರತೀಯ ಸಂಸ್ಕೃತಿಯ ಪ್ರಕಾರ ನೌಕಾಪಡೆ ಶ್ರೇಣಿಗಳ ಹೆಸರು ಬದಲಾವಣೆ: ಮೋದಿ
ದೇಶ

ಭಾರತೀಯ ಸಂಸ್ಕೃತಿಯ ಪ್ರಕಾರ ನೌಕಾಪಡೆ ಶ್ರೇಣಿಗಳ ಹೆಸರು ಬದಲಾವಣೆ: ಮೋದಿ

ಸಶಸ್ತ್ರಪಡೆಯಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವುದಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ನೌಕಾಪಡೆಯ ಶ್ರೇಣಿಗಳ ಹೆಸರುಗಳನ್ನು ಭಾರತೀಯ ಸಂಸ್ಕೃತಿಯ ಪ್ರಕಾರ ಮರುನಾಮಕರಣ ಮಾಡುವುದಾಗಿ ತಿಳಿಸಿದ್ದಾರೆ.

ನಿಮ್ಮ ಸುಳ್ಳುಗಳ ದಾಹ ತಣಿಸಿಕೊಳ್ಳಲು ರಾಜಕಾರಣ ನಡೆಸಿದ್ದೀರಿ, ಮೊದಲು ನಿಮ್ಮ ಆತ್ಮಾವಲೋಕನ ಮಾಡಿಕೊಳ್ಳಿ: ಕೇಂದ್ರ ಸರ್ಕಾರಕ್ಕೆ ಸಿಎಂ ತಿರುಗೇಟು
ರಾಜ್ಯ

ನಿಮ್ಮ ಸುಳ್ಳುಗಳ ದಾಹ ತಣಿಸಿಕೊಳ್ಳಲು ರಾಜಕಾರಣ ನಡೆಸಿದ್ದೀರಿ, ಮೊದಲು ನಿಮ್ಮ ಆತ್ಮಾವಲೋಕನ ಮಾಡಿಕೊಳ್ಳಿ: ಕೇಂದ್ರ ಸರ್ಕಾರಕ್ಕೆ ಸಿಎಂ ತಿರುಗೇಟು

ಮೇಕೆದಾಟು ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಮಾತಿನ ಸಮರ ಮತ್ತೆ ಮುಂದುವರೆದಿದ್ದು, ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ ಎಂಬ ಕೇಂದ್ರ ಸರ್ಕಾರದ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ದೆಹಲಿ: 5,400 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಸಮಾವೇಶ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ದೇಶ

ದೆಹಲಿ: 5,400 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಸಮಾವೇಶ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ದ್ವಾರಕಾದಲ್ಲಿ 5,400 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಮಾವೇಶ ಕೇಂದ್ರವನ್ನು ಇಂದು ಉದ್ಘಾಟಿಸಿದ್ದಾರೆ. 

ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ, ನಾವೂ ಅವರನ್ನು ಅನುಕರಿಸಬೇಕು: ಮೇಕ್ ಇನ್ ಇಂಡಿಯಾ ಬಗ್ಗೆ ಪುಟಿನ್ ಮೆಚ್ಚುಗೆ 
ವಿದೇಶ

ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ, ನಾವೂ ಅವರನ್ನು ಅನುಕರಿಸಬೇಕು: ಮೇಕ್ ಇನ್ ಇಂಡಿಯಾ ಬಗ್ಗೆ ಪುಟಿನ್ ಮೆಚ್ಚುಗೆ 

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಪ್ರಧಾನಿ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮೋದಿ ಮೇಕ್ ಇನ್ ಇಂಡಿಯಾ ವಿಷಯದಲ್ಲಿ ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

ಚಂದ್ರಯಾನ-3 ರಿಂದ ಜಗತ್ತಿಗೆ ಭಾರತ ತನ್ನ ಸಾಮರ್ಥ್ಯ ತೋರಿಸಿದೆ: ಗ್ರೀಸ್ ನಲ್ಲಿ ಪ್ರಧಾನಿ ಮೋದಿ
ದೇಶ

ಚಂದ್ರಯಾನ-3 ರಿಂದ ಜಗತ್ತಿಗೆ ಭಾರತ ತನ್ನ ಸಾಮರ್ಥ್ಯ ತೋರಿಸಿದೆ: ಗ್ರೀಸ್ ನಲ್ಲಿ ಪ್ರಧಾನಿ ಮೋದಿ

ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಭಾರತ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ಸಾರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ- ಷಿ ಜಿನ್ಪಿಂಗ್ ಮಾತುಕತೆ; ಲಡಾಖ್ ಎಲ್ಎಸಿಯಲ್ಲಿ ತ್ವರಿತ ಸೇನಾ ಹಿಂತೆಗೆತಕ್ಕೆ ಒಪ್ಪಿಗೆ
ದೇಶ

ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ- ಷಿ ಜಿನ್ಪಿಂಗ್ ಮಾತುಕತೆ; ಲಡಾಖ್ ಎಲ್ಎಸಿಯಲ್ಲಿ ತ್ವರಿತ ಸೇನಾ ಹಿಂತೆಗೆತಕ್ಕೆ ಒಪ್ಪಿಗೆ

ಪ್ರಧಾನಿ ಮೋದಿ ಭಾರತದ ಎಲ್ಎಸಿ ಕಾಳಜಿಯನ್ನು ಕ್ಸೀ ಜಿನ್ಪಿಂಗ್ ಗೆ ತಿಳಿಸಿದ್ದಾರೆ ಎಂದು ಭಾರತ ಸರ್ಕಾರದ ಕಾರ್ಯದರ್ಶಿ ಹೇಳಿದ್ದಾರೆ. 

ಪ್ರಧಾನಿ ಮೋದಿಗೆ ಅವರದ್ದೇ "AI ಉಲ್ಲೇಖ" ಮುದ್ರಿಸಿದ ವಿಶೇಷ ಟೀ ಶರ್ಟ್ ಉಡುಗೊರೆ ನೀಡಿದ ಅಮೇರಿಕಾ ಅಧ್ಯಕ್ಷ ಬೈಡನ್!
ವಿದೇಶ

ಪ್ರಧಾನಿ ಮೋದಿಗೆ ಅವರದ್ದೇ "AI ಉಲ್ಲೇಖ" ಮುದ್ರಿಸಿದ ವಿಶೇಷ ಟೀ ಶರ್ಟ್ ಉಡುಗೊರೆ ನೀಡಿದ ಅಮೇರಿಕಾ ಅಧ್ಯಕ್ಷ ಬೈಡನ್!

ಅಮೇರಿಕಾಗೆ ಪ್ರಧಾನಿ ಮೋದಿ ಅವರ ಈ ಬಾರಿಯ ಸ್ಟೇಟ್ ವಿಸಿಟ್ ಅಮೇರಿಕಾ- ಭಾರತದ ಸಹಕಾರ ದ್ವಿಪಕ್ಷೀಯ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ.

"ನಾನು ನಿಮ್ಮ ಆಟೋಗ್ರಾಫ್ ಪಡೆಯಬೇಕು...": ಮೋದಿಗೆ ಬೈಡನ್
ವಿದೇಶ

"ನಾನು ನಿಮ್ಮ ಆಟೋಗ್ರಾಫ್ ಪಡೆಯಬೇಕು...": ಮೋದಿಗೆ ಬೈಡನ್

ಜಗತ್ತಿನ ದೊಡ್ಡಣ್ಣ ಎಂದೇ ಕರೆಸಿಕೊಳ್ಳುತ್ತಿದ್ದ ಅಮೇರಿಕ ಅಧ್ಯಕ್ಷ ಜೋ ಬೈಡನ್ ಮೋದಿ ಅವರ ಬಳಿ "ನನಗೆ ನಿಮ್ಮ ಆಟೋಗ್ರಾಫ್ ಬೇಕು" ಎಂದು ಕೇಳಿದ್ದಾರೆ.