Modi

ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣ ಮಾಡಿದ್ದಾರೆ: ಲಾಲು ಪ್ರಸಾದ್ ಯಾದವ್
ದೇಶ

ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣ ಮಾಡಿದ್ದಾರೆ: ಲಾಲು ಪ್ರಸಾದ್ ಯಾದವ್

ಪ್ರಧಾನಿ ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣವನ್ನು ಇಂದು ನೆರವೇರಿಸಿದ್ದಾರೆ ಎಂದು ಆರ್ ಜೆಡಿ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. 

ಆ.1 ರಂದು ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ 
ದೇಶ

ಆ.1 ರಂದು ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ 

ಪ್ರಧಾನಿ ನರೇಂದ್ರ ಮೋದಿ ಆ.1 ರಂದು ಪುಣೆಗೆ ಭೇಟಿ ನೀಡಲಿದ್ದು, ದಗ್ದುಶೇಠ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. 

ಬೆಂಗಳೂರು ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಂಡ 26 ವಿರೋಧ ಪಕ್ಷಗಳ ಸಂಪೂರ್ಣ ಮಾಹಿತಿ
ದೇಶ

ಬೆಂಗಳೂರು ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಂಡ 26 ವಿರೋಧ ಪಕ್ಷಗಳ ಸಂಪೂರ್ಣ ಮಾಹಿತಿ

2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟನ್ನು ಎದುರಿಸುವ ನಿಟ್ಟಿನಲ್ಲಿ ಕಾರ್ಯತಂತ್ರದ ಕುರಿತು ಚರ್ಚಿಸಲು ದೆಹಲಿ ಮತ್ತು 10 ರಾಜ್ಯಗಳಲ್ಲಿ ವೈಯಕ್ತಿಕವಾಗಿ ಅಥವಾ ಮೈತ್ರಿಯಲ್ಲಿ ಅಧಿಕಾರದಲ್ಲಿರುವ 26 ವಿರೋಧ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿದ್ದು, ಈ 26 ಪಕ್ಷಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಎರಡು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ಸಾದ ಪ್ರಧಾನಿ ಮೋದಿ
ದೇಶ

ಎರಡು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ಸಾದ ಪ್ರಧಾನಿ ಮೋದಿ

ಯುಎಇ ಹಾಗೂ ಫ್ರಾನ್ಸ್ ಪ್ರವಾಸಕ್ಕೆ ತೆರಳಿದ್ದ ಪ್ರಧಾನಿ ಮೋದಿ ಯಶಸ್ವಿ ದ್ವಿಪಕ್ಷೀಯ ಸಭೆ ಮುಕ್ತಾಯಗೊಳಿಸಿ ಭಾರತಕ್ಕೆ ವಾಪಸ್ಸಾಗಿದ್ದಾರೆ.

ತಂತ್ರಜ್ಞಾನ ಹಾಗೂ ಪ್ರತಿಭೆಯ ಸಂಯೋಜನೆಯಿಂದ ಜಗತ್ತಿನ ಭವಿಷ್ಯ ಉಜ್ವಲ: ಸಿಇಒಗಳೊಂದಿಗಿನ ಸಭೆಯಲ್ಲಿ ಮೋದಿ
ದೇಶ

ತಂತ್ರಜ್ಞಾನ ಹಾಗೂ ಪ್ರತಿಭೆಯ ಸಂಯೋಜನೆಯಿಂದ ಜಗತ್ತಿನ ಭವಿಷ್ಯ ಉಜ್ವಲ: ಸಿಇಒಗಳೊಂದಿಗಿನ ಸಭೆಯಲ್ಲಿ ಮೋದಿ

ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶ್ವೇತ ಭವನದಲ್ಲಿ ಅಮೇರಿಕಾ ಹಾಗೂ ಭಾರತದ ಸಿಇಒ ಹಾಗೂ ಹಲವು ಸಂಸ್ಥೆಗಳ ಅಧ್ಯಕ್ಷರುಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದಾರೆ. 

ಆತಂಕಕಾರಿ ಅಂಶಗಳ ಬಗ್ಗೆ ಮೋದಿ ಬಳಿ ನೇರವಾಗಿ ವಿಷಯ ಪ್ರಸ್ತಾಪಿಸಿ: ಬೈಡನ್ ಗೆ ಅಮೇರಿಕಾ ಶಾಸಕರು
ವಿದೇಶ

ಆತಂಕಕಾರಿ ಅಂಶಗಳ ಬಗ್ಗೆ ಮೋದಿ ಬಳಿ ನೇರವಾಗಿ ವಿಷಯ ಪ್ರಸ್ತಾಪಿಸಿ: ಬೈಡನ್ ಗೆ ಅಮೇರಿಕಾ ಶಾಸಕರು

ಅಮೇರಿಕಾ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಅವರ ಬಳಿ ದ್ವಿಪಕ್ಷೀಯ ಮಾತುಕತೆ ವೇಳೆ, ಆತಂಕಕ್ಕೆ ಕಾರಣವಾಗಿರುವ ವಿಷಯಗಳನ್ನು ನೇರವಾಗಿ ಪ್ರಸ್ತಾಪಿಸಲು ಮನವಿ ಮಾಡಿ ಅಧ್ಯಕ್ಷ ಜೋ ಬೈಡನ್ ಗೆ ಅಮೇರಿಕಾ ಶಾಸಕರು ಪತ್ರ ಬರೆದಿದ್ದಾರೆ.

ಮೋದಿ, ಮೋದಿ ಘೋಷಣೆ ಕೂಗುವ ಮೂಲಕ ಕೇಜ್ರಿವಾಲ್ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ!
ದೇಶ

ಮೋದಿ, ಮೋದಿ ಘೋಷಣೆ ಕೂಗುವ ಮೂಲಕ ಕೇಜ್ರಿವಾಲ್ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಪೂರ್ವ ದೆಹಲಿ ಕ್ಯಾಂಪಸ್‌ ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು...

ಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ
ದೇಶ

ಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್‌ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ನಡುವೆ ಸಂಪರ್ಕ ಬೆಸೆಯುವ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದ್ದಾರೆ.

ವಿಶ್ವಸಂಸ್ಥೆ ಸುಧಾರಣೆಗೆ ಪ್ರಧಾನಿ ಮೋದಿ ಕರೆ
ವಿದೇಶ

ವಿಶ್ವಸಂಸ್ಥೆ ಸುಧಾರಣೆಗೆ ಪ್ರಧಾನಿ ಮೋದಿ ಕರೆ

ಪ್ರಸ್ತುತ ಜಗತ್ತಿನ ವಾಸ್ತವಾಂಸಗಳನ್ನು ಪ್ರತಿಧ್ವನಿಸದೇ ಇದ್ದಲ್ಲಿ ವಿಶ್ವಸಂಸ್ಥೆ ಹಾಗೂ ಭದ್ರತಾ ಮಂಡಳಿ ಕೇವಲ ಮಾತಿನ ಸಂತೆಯಾಗಾಗಿಯೇ ಉಳಿಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.