Modi

ಮೋದಿ ಭೂತಕಾಲ-ವಿದ್ಯಾರ್ಥಿಗಳು ದೇಶದ ಭವಿಷ್ಯ, ಭೂತಕಾಲ ಎಂದಿಗೂ ಭವಿಷ್ಯದ ವಿರುದ್ಧ ಗೆಲ್ಲಲು ಸಾಧ್ಯವಿಲ್ಲ: ರಾಹುಲ್ ಗಾಂಧಿ; Video
ದೇಶ

ಮೋದಿ ಭೂತಕಾಲ-ವಿದ್ಯಾರ್ಥಿಗಳು ದೇಶದ ಭವಿಷ್ಯ, ಭೂತಕಾಲ ಎಂದಿಗೂ ಭವಿಷ್ಯದ ವಿರುದ್ಧ ಗೆಲ್ಲಲು ಸಾಧ್ಯವಿಲ್ಲ: ರಾಹುಲ್ ಗಾಂಧಿ; Video

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಡೀ ವ್ಯವಸ್ಥೆಯ ಮುಖ್ಯಸ್ಥರಾಗಿದ್ದು, ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು. ವಿದ್ಯಾರ್ಥಿಗಳೇ ದೇಶದ ಭವಿಷ್ಯ. ನರೇಂದ್ರ ಮೋದಿ ಭೂತಕಾಲ. ಭೂತಕಾಲ ಎಂದಿಗೂ ಭವಿಷ್ಯದ ವಿರುದ್ಧ ಗೆಲ್ಲಲು ಸಾಧ್ಯವಿಲ್ಲ.

Instagramನಲ್ಲಿ 30 ಕೋಟಿ ವೀಕ್ಷಣೆ ದಾಟಿದ Video: ನಿಮ್ಮ ಪ್ರೀತಿ-ಸಲಹೆಗಳು ಹೀಗೆ ಮುಂದುವರಿಯಲಿ; ಯುವ ಜನತೆಗೆ ಪ್ರಧಾನಿ ಮೋದಿ ಧನ್ಯವಾದ
ದೇಶ

Instagramನಲ್ಲಿ 30 ಕೋಟಿ ವೀಕ್ಷಣೆ ದಾಟಿದ Video: ನಿಮ್ಮ ಪ್ರೀತಿ-ಸಲಹೆಗಳು ಹೀಗೆ ಮುಂದುವರಿಯಲಿ; ಯುವ ಜನತೆಗೆ ಪ್ರಧಾನಿ ಮೋದಿ ಧನ್ಯವಾದ

ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಎರಡನೇ ವಿಡಿಯೋ ಹಂಚಿಕೊಂಡಿರು ಮೋದಿಯವರು, ಸ್ನೇಹಿತರೇ, ಮಧ್ಯರಾತ್ರಿಯಲ್ಲಿ ನಿಮ್ಮೊಂದಿಗೆ ಮಾತನಾಡುವ ಅವಕಾಶ ಸಿಕ್ಕಿತು. ನನ್ನ ವಿಡಿಯೋಗೆ ನೀವು ನೀಡಿರುವ ಸಕಾರಾತ್ಮಕ ಸಲಹೆಗಳು ಮತ್ತು ತೋರಿರುವ ಪ್ರೀತಿಗೆ ಧನ್ಯವಾದಗಳು.

'ಏಕಪಕ್ಷೀಯ Mann Ki Baat ಬೇಡ, ಸಂಸತ್‌ನಲ್ಲೇ ಉತ್ತರ ನೀಡಿ': ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ; Video
ದೇಶ

'ಏಕಪಕ್ಷೀಯ Mann Ki Baat ಬೇಡ, ಸಂಸತ್‌ನಲ್ಲೇ ಉತ್ತರ ನೀಡಿ': ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ; Video

ಇಂದು ಸಂಸತ್ತಿಗೆ ಬರುವ ಮುನ್ನವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ. ಮೊದಲು ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆ ಯಾಚಿಸಿ.

'ಮಧ್ಯರಾತ್ರಿಯ ಈ ಕಳಪೆ ವಿಡಿಯೋದಿಂದ ವಿದ್ಯಾರ್ಥಿಗಳ ಅವಮಾನಿಸಬೇಡಿ': Modi ವಿರುದ್ಧ Rahul gandhi ವಾಗ್ದಾಳಿ
ದೇಶ

'ಮಧ್ಯರಾತ್ರಿಯ ಈ ಕಳಪೆ ವಿಡಿಯೋದಿಂದ ವಿದ್ಯಾರ್ಥಿಗಳ ಅವಮಾನಿಸಬೇಡಿ': Modi ವಿರುದ್ಧ Rahul gandhi ವಾಗ್ದಾಳಿ

ಮೋದಿ ಅವರೆ, ನಮ್ಮ ವಿದ್ಯಾರ್ಥಿಗಳು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಆಗ್ರಹಿಸುತ್ತಿದ್ದಾರೆ. ಈ ಕಳಪೆ ಮಧ್ಯರಾತ್ರಿ ವಿಡಿಯೊ ಮೂಲಕ ಅವರ ಬುದ್ಧಿವಂತಿಕೆಗೆ ಅವಮಾನ ಮಾಡಬೇಡಿ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಮೋದಿ ಮೊದಲೇ ಮಾತನಾಡಬೇಕಿತ್ತು ಎಂದ ಡಿಕೆಶಿ; NEET ರದ್ದುಪಡಿಸಿ CET ಜಾರಿಗೆ ತನ್ನಿ- ಪರಮೇಶ್ವರ್ ಆಗ್ರಹ
ರಾಜಕೀಯ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಮೋದಿ ಮೊದಲೇ ಮಾತನಾಡಬೇಕಿತ್ತು ಎಂದ ಡಿಕೆಶಿ; NEET ರದ್ದುಪಡಿಸಿ CET ಜಾರಿಗೆ ತನ್ನಿ- ಪರಮೇಶ್ವರ್ ಆಗ್ರಹ

ಪ್ರಧಾನಿ ಇಂದು ಮಾತನಾಡಿದ್ದಾರೆ. ಆದರೆ, ಅವರು ಆರಂಭದಲ್ಲೇ ಮಾತನಾಡಬೇಕಿತ್ತು. ನಾನು ಕೂಡ ಅವರಿಗೆ ಮನವಿ ಮಾಡಿದ್ದೆ. ಇದು ಯಾವುದೇ ರಾಜಕೀಯ ಪಕ್ಷದ ವಿಚಾರವಲ್ಲ. ಇದು ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯ.

Sonam Wangchuk 26 ದಿನಗಳ ಉಪವಾಸ ಅಂತ್ಯ: Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!
ದೇಶ

Sonam Wangchuk 26 ದಿನಗಳ ಉಪವಾಸ ಅಂತ್ಯ: Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!

ಗುರುವಾರ ಮಧ್ಯರಾತ್ರಿ ಗುರ್ಗಾಂವ್‌ನ ಮೆಡಾಂಟಾ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸೋನಂ ವಾಂಗ್ಚುಕ್ ಅವರನ್ನು ಭೇಟಿ ಮಾಡಿದರು.

ವಿದ್ಯಾರ್ಥಿಗಳ ಥಳಿಸುವುದು ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಕಿಡಿ; ಕ್ಷಮೆಯಾಚಿಸುವಂತೆ ಆಗ್ರಹ..!
ದೇಶ

ವಿದ್ಯಾರ್ಥಿಗಳ ಥಳಿಸುವುದು ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಕಿಡಿ; ಕ್ಷಮೆಯಾಚಿಸುವಂತೆ ಆಗ್ರಹ..!

ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕಿದೆ ಎಂದು ಸ್ಪೀಕರ್ ಹೇಳಿದರು. ಅಂದರೆ ಸಂಸತ್ತಿನಲ್ಲಿ ಚರ್ಚೆ ನಡೆಸಲೂ ಸರ್ಕಾರದ ಅನುಮತಿ ಬೇಕೇ?

'ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲು ಯಾರಿಗೂ ಅವಕಾಶವಿಲ್ಲ'; NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಪ್ರಧಾನಿ ಮೋದಿ
ದೇಶ

'ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲು ಯಾರಿಗೂ ಅವಕಾಶವಿಲ್ಲ'; NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಪ್ರಧಾನಿ ಮೋದಿ

ಸಭೆಯಲ್ಲಿ ಪ್ರಧಾನಮಂತ್ರಿಗಳು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಭೇದ ಮರೆತು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕೇವಲ 3-4 ದೇಶಗಳಲ್ಲಿರುವ Hydrogen train ಈಗ ಭಾರತದಲ್ಲೂ, ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ನಮ್ಮದೇ: ಪ್ರಧಾನಿ ಮೋದಿ
ದೇಶ

ಕೇವಲ 3-4 ದೇಶಗಳಲ್ಲಿರುವ Hydrogen train ಈಗ ಭಾರತದಲ್ಲೂ, ವಿಶ್ವದ ಅತ್ಯಂತ ಶಕ್ತಿಶಾಲಿ ರೈಲು ನಮ್ಮದೇ: ಪ್ರಧಾನಿ ಮೋದಿ

ಹೈಡ್ರೋಜನ್ ರೈಲು ತಂತ್ರಜ್ಞಾನ ಜಗತ್ತಿನಲ್ಲಿ ಕಳೆದ ಏಳು-ಎಂಟು ವರ್ಷಗಳಲ್ಲಷ್ಟೇ ಅಭಿವೃದ್ಧಿಯಾಗಿದೆ. ಪ್ರಸ್ತುತ ಕೇವಲ ಮೂರು ಅಥವಾ ನಾಲ್ಕು ದೇಶಗಳು ಮಾತ್ರ ಇಂತಹ ರೈಲುಗಳನ್ನು ಓಡಿಸುತ್ತಿವೆ.