Modi

ವಿಶ್ವಾಸವೇ ಜಗತ್ತಿನ ಅತಿದೊಡ್ಡ ಸಂಪತ್ತು, ನಾವಿಕರ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ: G7 ಶೃಂಗಸಭೆಯಲ್ಲಿ ಟ್ರಂಪ್ ಎದುರೇ ಪ್ರಧಾನಿ ಮೋದಿ ಖಡಕ್ ಸಂದೇಶ..!
ದೇಶಗಳ ನಡುವಿನ ಪರಸ್ಪರ ನಂಬಿಕೆಯೇ ಇಂದಿನ ಜಗತ್ತಿನ ಅತ್ಯಂತ ಮಹತ್ವದ ತಂತ್ರಜ್ಞಾನಿಕ ಮತ್ತು ಆರ್ಥಿಕ ಸಂಪತ್ತಾಗಿದೆ. ಖನಿಜ ಸಂಪತ್ತು, ತಂತ್ರಜ್ಞಾನ ಅಥವಾ ಮಾರುಕಟ್ಟೆಗಿಂತ ಇಂದು ವಿಶ್ವಕ್ಕೆ ಅಗತ್ಯವಿರುವುದು ಪರಸ್ಪರ ವಿಶ್ವಾಸ.

ಮಧ್ಯಪ್ರಾಚ್ಯ ಸಂಘರ್ಷ ಅಂತ್ಯ: ಅಮೆರಿಕ-ಇರಾನ್ ಒಪ್ಪಂದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ; ಹಾರ್ಮುಜ್ ಜಲಸಂಧಿ ಪುನರಾರಂಭಕ್ಕೆ ಸಂತಸ
ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಗೊಳಿಸುವ ಕುರಿತು ಅಮೆರಿಕ ಮತ್ತು ಇರಾನ್ ನಡುವೆ ಮೂಡಿರುವ ಪರಸ್ಪರ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ.

ಭಾರತೀಯ ನಾವಿಕರ ಹತ್ಯೆ: ಅಮೆರಿಕಾ ಆದೇಶಗಳ ಪಾಲಿಸುವ 'obedient servant'; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಮೂರು ಭಾರತೀಯ ನಾವಿಕರು ಅಮೆರಿಕದ ದಾಳಿಯಲ್ಲಿ ಸಾವನ್ನಪ್ಪಿದ ಕೆಲವೇ ದಿನಗಳ ಬಳಿಕವೂ ಅಮೆರಿಕ ವಿಷಾದ ವ್ಯಕ್ತಪಡಿಸಿಲ್ಲ, ಕ್ಷಮೆಯನ್ನೂ ಕೇಳಿಲ್ಲ. ಬದಲಾಗಿ ಭಾರತಕ್ಕೆ ಆದೇಶಗಳನ್ನು ನೀಡುತ್ತಿದೆ.

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ; 'ಒಗ್ಗಟ್ಟೇ ನಮ್ಮ ಶಕ್ತಿ' ಎಂದ ಮಲ್ಲಿಕಾರ್ಜುನ ಖರ್ಗೆ!
ಸುಮಾರು 23 ಪ್ರತಿಪಕ್ಷಗಳ ನಾಯಕರು ಭಾಗವಹಿಸಿದ್ದ ಈ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಿತು.

ಮೋದಿ ಸರ್ಕಾರಕ್ಕೆ 12 ವರ್ಷ: 'ಬಡವರ ಕಲ್ಯಾಣವೇ ನಮ್ಮ ಆಡಳಿತದ ಮೂಲಮಂತ್ರ' ಎಂದ ಪ್ರಧಾನಿ
ಕಳೆದ 12 ವರ್ಷಗಳಲ್ಲಿ ಭಾರತದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಿವೆ. ಈ ಎಲ್ಲ ಅಭಿವೃದ್ಧಿಗಳ ಹೃದಯಭಾಗದಲ್ಲಿ ಬಡವರು ಮತ್ತು ವಂಚಿತ ವರ್ಗಗಳ ಕಲ್ಯಾಣವಿದೆ.

ಅಮೆರಿಕಾವನ್ನು ದುರುಪಯೋಗಪಡಿಸಿಕೊಂಡಿದ್ದಾರೆ: ಭಾರತದ ವಿರುದ್ಧ ಮತ್ತೆ ಟ್ರಂಪ್ ಕಿಡಿ
ನಾವು ಒಪ್ಪಂದಕ್ಕೆ ಬರುತ್ತೇವೆ. ನಿಮ್ಮ ಪ್ರಧಾನಮಂತ್ರಿಯನ್ನು ನಾನು ತುಂಬಾ ಇಷ್ಟಪಡುತ್ತೇನೆ. ಅವರು ನನ್ನ ಉತ್ತಮ ಸ್ನೇಹಿತರು. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ.

ಮೋದಿ ಮೇಲೆ ಒತ್ತಡ ಹೇರುವುದು ವ್ಯರ್ಥ, ಭಾರತ-ರಷ್ಯಾ ಸಂಬಂಧ ದುರ್ಬಲಗೊಳಿಸುವ ಪಾಶ್ಚಾತ್ಯ ರಾಷ್ಟ್ರಗಳ ತಂತ್ರ ಫಲಿಸುವುದಿಲ್ಲ: ಪುಟಿನ್; Video
ಭಾರತವು ವಿಶ್ವದ ಪ್ರಮುಖ ಆರ್ಥಿಕ ಶಕ್ತಿಗಳಲ್ಲಿ ಒಂದಾಗಿದ್ದು, ಭಾರತ-ರಷ್ಯಾ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮುಂದಿನ ಕೆಲವು ವರ್ಷಗಳಲ್ಲಿ 100 ಬಿಲಿಯನ್ ಡಾಲರ್ ಗುರಿ ತಲುಪುವ ಸಾಧ್ಯತೆಯಿದೆ.

NEET ಆಕಾಂಕ್ಷಿ ಸಾವು: ಇದು ಆತ್ಮಹತ್ಯೆಯಲ್ಲ, ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಒಬ್ಬ ತಂದೆ ಮಗಳ ಭವಿಷ್ಯಕ್ಕಾಗಿ ತನ್ನಿಂದಾದ ಎಲ್ಲವನ್ನೂ ಮಾಡಿದ. ಆದರೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಯಿತು, ಪರೀಕ್ಷೆ ರದ್ದಾಯಿತು. ಆ ಅನಿಶ್ಚಿತತೆಯ ನಡುವೆಯೇ ಆಕಾಂಕ್ಷಾ ನಮ್ಮನ್ನೆಲ್ಲ ಬಿಟ್ಟು ಹೋಗಿದ್ದಾಳೆ.

ಇಸ್ರೇಲ್-ಲೆಬನಾನ್ ಸಂಘರ್ಷದ ಬಗ್ಗೆ ಮೌನ: 'ಅಸಲಿ ಮಾತೃಭೂಮಿಗಿಂತ ಕಲ್ಪಿತ ಪಿತೃಭೂಮಿ ಮುಖ್ಯವೇ?'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಲೆಬನಾನ್‌ನಲ್ಲಿ ಇಸ್ರೇಲ್ ಮುಂದುವರಿಸುತ್ತಿರುವ ಸೇನಾ ಕಾರ್ಯಾಚರಣೆಗಳು ಹಾಗೂ ಭಾರೀ ದಾಳಿಗಳು, ಶಾಂತಿ ಮಾತುಕತೆಗಳ ಪ್ರಗತಿಗೆ ಅಡ್ಡಿಯಾಗುತ್ತಿವೆ. ಇಸ್ರೇಲ್‌ನ ಕ್ರಮಗಳಿಂದ ಶಾಂತಿ ಸ್ಥಾಪನೆಗೆ ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ.

