Modi

ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಎಂಜಿಆರ್ ಅವರ ದೊಡ್ಡ ಅಭಿಮಾನಿ; ಮೋದಿ
'ಭಾರತದಲ್ಲಿರುವ ನಮ್ಮಲ್ಲಿ ಹಲವರು ಎಂಜಿಆರ್ ಅಭಿಮಾನಿಯಾಗಿರುವಂತೆ ಅನ್ವರ್ ಇಬ್ರಾಹಿಂ ಸಹ ಎಂಜಿಆರ್ ಅಭಿಮಾನಿಯಾಗಿದ್ದಾರೆ ಎಂದು ಮೋದಿ ಹೇಳಿದ್ದಾರೆ.

77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ದೆಹಲಿಯಲ್ಲಿ ಹೆಚ್ಚಿದ ಭದ್ರತೆ
ಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದೆ ರಾಜ್ಪಥ್) ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ವರ್ಷಾಂತ್ಯದ ವೇಳೆಗೆ ಭಾರತ ರಷ್ಯಾದ ತೈಲ ಆಮದನ್ನು 'ಹಂತ ಹಂತವಾಗಿ' ನಿಲ್ಲಿಸಲಿದೆ: ಟ್ರಂಪ್ ಪುನರುಚ್ಛಾರ
ರಷ್ಯಾ ತೈಲ ಆಮದನ್ನು ನಿಲ್ಲಿಸುವುದಾಗಿ ಭಾರತ ಹೇಳಿತ್ತು. ಇದು ಒಂದು ಪ್ರಕ್ರಿಯೆಯಾಗಿದ್ದು, ಎಲ್ಲವನ್ನೂ ಒಂದೇ ಬಾರಿಗೆ ರಾತ್ರೋರಾತ್ರಿ ನಿಲ್ಲಿಸಲು ಸಾಧ್ಯವಿಲ್ಲ. ವರ್ಷಾಂತ್ಯದ ವೇಳೆಗೆ ಹಂತ ಹಂತವಾಗಿ ಆಮದನ್ನು ನಿಲ್ಲಿಸಲಿದ್ದಾರೆ.

ರಷ್ಯಾ ತೈಲ ಖರೀದಿ ವಿಷಯವಾಗಿ ಮೋದಿ ಟ್ರಂಪ್ ಜೊತೆ ಮಾತಾಡೇ ಇಲ್ಲ- EAM
ಜಾಗತಿಕ ಇಂಧನ ಅಸ್ಥಿರತೆಯ ನಡುವೆ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವತ್ತ ತನ್ನ ಇಂಧನ ಮೂಲ ನೀತಿಯು ನಿರಂತರವಾಗಿ ಗಮನಹರಿಸುತ್ತಿದೆ ಎಂದು ಸಚಿವಾಲಯ ಪುನರುಚ್ಚರಿಸಿದೆ.

ಸುಳ್ಳಿನ ಮೇಲೆ ಸತ್ಯದ ವಿಜಯವೇ ವಿಜಯದಶಮಿ: ದೇಶದ ಜನತೆಗೆ ಶುಭಕೋರಿದ ಪ್ರಧಾನಿ ಮೋದಿ
ಈ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರೂ ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿಯ ಹಾದಿಯಲ್ಲಿ ನಿರಂತರವಾಗಿ ಮುನ್ನಡೆಯಲು ಸ್ಫೂರ್ತಿಯನ್ನು ಪಡೆಯಲಿ ಎಂಬುದು ನನ್ನ ಆಶಯ.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ: ಪ್ರಧಾನಿ ಮೋದಿ ಸಂತಾಪ
ನಿಧನ ಸುದ್ದಿಯನ್ನು ಪುತ್ರಿ ನಮ್ರತಾ ಮಿಶ್ರಾ ಅವರು ದೃಢಪಡಿಸಿದ್ದಾರೆ. ಮಾಧ್ಯಮಗಳಿಗೆ ದೂರವಾಣಿ ಮೂಲಕ ನಮ್ರತಾ ಅವರು ಸುದ್ದಿಯನ್ನು ದೃಢಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ಬೆಳೆಹಾನಿ ಪರಿಹಾರಕ್ಕೆ ಆಗ್ರಹ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಲವು ಸಚಿವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಪ್ರವಾಹದಿಂದಾಗಿ ಹೆಸರು, ಉದ್ದು, ತೊಗರಿ ಸೇರಿ ಎಲ್ಲ ಬಗೆಯ ಬೆಳೆಗಳಿಗೂ ಹಾನಿಯಾಗಿದೆ.

ಆಟದ ಮೈದಾನದಲ್ಲೂ Operation Sindoor: ಪಾಕ್ ಕಾಲೆಳೆದ ಪ್ರಧಾನಿ ಮೋದಿ; ಭಾರತ ತಂಡಕ್ಕೆ ಅಭಿನಂದನೆ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು.

BJP-RSS ದೇಶದ ಆತ್ಮ ಅಳಿಸಿಹಾಕಲು ಬಯಸಿದೆ, ನಾನು ಭಾರತ ಉಳಿಸಲು ಹೋರಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಮೂಲ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಮತ್ತು ನ್ಯಾಯವನ್ನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮತ್ತು ಅವರ ಸಿದ್ಧಾಂತದ ಗುರುಗಳಾದ ಆರ್‌ಎಸ್ಎಸ್ ಹತ್ತಿಕ್ಕುತ್ತಿವೆ.

