ರಾಜ್ಯಬೆಂಗಳೂರಿನಲ್ಲಿ ಮೋದಿ ಕಾರ್ಯಕ್ರಮ: ಕಾರ್ಮಿಕರಿಗೆ ಬಾಕಿ ಹಣ ನೀಡದ ಬಿಜೆಪಿ ಮುಖಂಡನ ವಿರುದ್ಧ ಕೇಸ್
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ್ದು, ಈ ಕಾರ್ಯಕ್ರಮಕ್ಕಾಗಿ ಕೆಲಸ ಮಾಡಲು ಕರೆ ತಂದಿದ್ದ ಕೂಲಿ ಕಾರ್ಮಿಕರಿಗೆ...