ದೇಶಅಮೆರಿಕಾ-ಇರಾನ್ ಶಾಂತಿ ಮಾತುಕತೆಗೆ ಪಾಕಿಸ್ತಾನ ಮಧ್ಯಸ್ಥಿಕೆ: ಮೋದಿ ವಿದೇಶಾಂಗ ನೀತಿಗೆ ಭಾರೀ ಹಿನ್ನಡೆ; ಕಾಂಗ್ರೆಸ್
ಒಸಾಮ ಬಿನ್ ಲಾಡೆನ್ ಮತ್ತು ಇತರ ಭಯೋತ್ಪಾದಕರಿಗೆ ಆಶ್ರಯ ನೀಡಿದ ನಂತರ, ಅಫ್ಘಾನಿಸ್ತಾನದ ಮೇಲೆ ಬಾಂಬ್ ದಾಳಿ ನಡೆಸಿದ ಮತ್ತು ಒಂದು ವರ್ಷದ ಹಿಂದೆ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯನ್ನು ಸಂಘಟಿಸಿದ ನಂತರವೂ ಪಾಕಿಸ್ತಾನವು ಈಗ ಪ್ರಮುಖ ರಾಜತಾಂತ್ರಿಕ ಪಾತ್ರ ನಿರ್ವಹಿಸುತ್ತಿದೆ.