ದೇಶಇರಾನ್ ಮೇಲೆ ಇಸ್ರೇಲ್ ದಾಳಿ: ಪ್ರಧಾನಿ ಮೋದಿಗೆ ಮೊದಲೇ ಗೊತಿತ್ತಾ? ಕೆರಳಿದ ವಿಪಕ್ಷಗಳು!
ಮೋದಿ ಅವರ ಭೇಟಿ ನಾಚಿನಗೇಡಿತನದು. ಅಂತಾರಾಷ್ಟ್ರೀಯ ಸಂಘರ್ಷ ವಿಚಾರಗಳಲ್ಲಿ ಐತಿಹಾಸಿಕ ಬದ್ಧತೆ ಹೊಂದಿರುವ ಭಾರತ, ಮಿಲಿಟರಿ ಸಂಘರ್ಷಕ್ಕೆ ರಾಜಕೀಯವಾಗಿ ಒಪ್ಪಿಗೆ ನೀಡಿತ್ತೆ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.