ದೇಶಪ್ರಧಾನಿ ಮೋದಿಯ 'ಮುಜ್ರಾ' ಹೇಳಿಕೆ ಬಿಹಾರಕ್ಕೆ ಮಾಡಿದ ಅವಮಾನ: ಖರ್ಗೆ ವಾಗ್ದಾಳಿ
ವಿರೋಧ ಪಕ್ಷಗಳ ನಾಯಕರ ವಿರುದ್ಧ 'ಮುಜ್ರಾ' ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಹೇಳಿಕೆ ನೀಡುವ ಮೂಲಕ ಬಿಹಾರವನ್ನು ಅವಮಾನಿಸಿದ್ದಾರೆ ಎಂದು ಹೇಳಿದರು.