ದೇಶಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದರೆ ಉದ್ಯೋಗ ಸೃಷ್ಟಿ ಬಗ್ಗೆ ಪ್ರಶ್ನಿಸಿ, ಕುರ್ಚಿ ತೂರಿ ಗದ್ದಲ ಮಾಡಿ: ಮೇವಾನಿ
ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಪ್ರವಾಸ ಕೈಗೊಂಡಾಗ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕುರ್ಚಿಗಳನ್ನು ತೂರಿ ಗದ್ದಲ ಉಂಟು ಮಾಡಿ ಎಂದು ಗುಜರಾತ್ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ...