ಏ.06 ರಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಸದಸ್ಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.