ದೇಶಹತ್ರಾಸ್ ಪ್ರಕರಣ: ದಲಿತರ, ಹೆಣ್ಣುಮಕ್ಕಳ ಸುರಕ್ಷತೆ ಮೋದಿ ಆಡಳಿತದಲ್ಲಿ ದೊಡ್ಡ ಜೋಕ್ ಆಗಿದೆ - ಮಮತಾ
ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೋದಿ ಆಡಳಿತದಲ್ಲಿ ದಲಿತರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ದೊಡ್ಡ ತಮಾಷೆಯಾಗಿ ಪರಿಣಮಿಸಿದೆ ಎಂದಿದ್ದಾರೆ.