ರಾಜ್ಯಜನವರಿ 19 ರಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ, ಭರದಿಂದ ಸಾಗಿದ ಸಿದ್ಧತೆ
ಜನವರಿ 19 ರಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿವೆ. ಮುಂಬರುವ ಚುನಾವಣೆಗೂ ಮುನ್ನ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಎರಡನೇ ಬಾರಿಯಾಗಲಿದೆ.