ರಾಜ್ಯಹಾಸನ: ತುಂಡುಡುಗೆ ಧರಿಸುತ್ತಿದ್ದ ಪತ್ನಿಯ ಹತ್ಯೆಗೈದ ಪತಿ; ಪ್ರೇಮ ವಿವಾಹದ ದುರಂತ ಅಂತ್ಯ!
ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೇ ತನ್ನ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.