ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿ 2020: ಆಗಸ್ಟ್ 23ರಂದು ಪ್ರವೇಶ ವಿಧಾನ ಬಿಡುಗಡೆ
ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮೂಲಕ ಆಗಸ್ಟ್ 23 ರಂದು ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ತಿಳಿಸಿದ್ದಾರೆ.