ವಿದೇಶಇದಕ್ಕಿಂತ ಹೆಚ್ಚಿನ ಆಫ್ಘನ್ ನಿರಾಶ್ರಿತರಿಗೆ ಆಶ್ರಯ ನೀಡುವ ಸಾಮರ್ಥ್ಯ ಪಾಕಿಸ್ತಾನಕ್ಕಿಲ್ಲ: ಪಾಕ್ ಭದ್ರತಾ ಸಲಹೆಗಾರ
ಪಾಕಿಸ್ತಾನ ಈಗಾಗಲೇ 30 ಲಕ್ಷ ಆಫ್ಘನ್ ವಲಸಿಗರಿಗೆ ಆಶ್ರಯ ನೀಡಿದೆ. ಇನ್ನುಮುಂದೆ ಇದಕ್ಕಿಂತ ಹೆಚ್ಚಿನ ವಲಸಿಗರನ್ನು ಸ್ವೀಕರಿಸಲು ದೇಶದ ಆರ್ಥಿಕ ಪರಿಸ್ಥಿತಿ ತಡೆಯೊಡ್ಡುತ್ತಿದೆ ಎಂದು ಮೊಯೀದ್ ಯೂಸುಫ್ ಅಸಹಾಯಕತೆ ತೋರ್ಪಡಿಸಿದ್ದಾರೆ.