ವಿದೇಶಸುಳ್ಳು ಸುದ್ದಿ ಪ್ರಕಟ: ಮಾಧ್ಯಮ ದಿಗ್ಗಜ ರೂಪರ್ಟ್ ಮರ್ಡೋಕ್, ವಾಲ್ ಸ್ಟ್ರೀಟ್ ಜರ್ನಲ್ ವಿರುದ್ಧ ಟ್ರಂಪ್ ಮಾನನಷ್ಟ ಮೊಕದ್ದಮೆ
ಡೊನಾಲ್ಡ್ ಟ್ರಂಪ್ ಅವರು ಡೌ ಜೋನ್ಸ್, ನ್ಯೂಸ್ ಕಾರ್ಪ್, ರೂಪರ್ಟ್ ಮುರ್ಡೋಕ್ ಹಾಗೂ ‘ದಿ ವಾಲ್ ಸ್ಟ್ರೀಟ್ ಜರ್ನಲ್’ನ ಇಬ್ಬರು ವರದಿಗಾರರ ವಿರುದ್ಧ ಮಿಯಾಮಿ ಫೆಡರಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.