ದೇಶಅತ್ಯಾಚಾರ ಪ್ರಕರಣ: ಪಾದ್ರಿ ಬಜೀಂದರ್ ಸಿಂಗ್ಗೆ ಜೀವಾವಧಿ ಶಿಕ್ಷೆ!
ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಸ್ವಯಂ ಘೋಷಿತ ಕ್ರಿಶ್ಚಿಯನ್ ಪಾದ್ರಿ ಬಜೀಂದರ್ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ (ADSJ)ವಿಕ್ರಾಂತ್ ಕುಮಾರ್ ಅವರು ಮಂಗಳವಾರ ತೀರ್ಪು ನೀಡಿದರು.