Mohali

ಮೊದಲ ಏಕದಿನ: ಆಸ್ಟ್ರೇಲಿಯಾ ವಿರುದ್ದ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಕ್ರಿಕೆಟ್

ಮೊದಲ ಏಕದಿನ: ಆಸ್ಟ್ರೇಲಿಯಾ ವಿರುದ್ದ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಏಷ್ಯಾಕಪ್ ಯಶಸ್ಸಿನ ಬೆನ್ನಲ್ಲೇ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ದ ಕ್ರಿಕೆಟ್ ಏಕದಿನ ಸರಣಿ ಆರಂಭವಾಗಿದ್ದು, ಮೊಹಾಲಿಯಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊಹಾಲಿಯಲ್ಲಿ ಪಂಜಾಬಿ ಗಾಯಕ ಅಲ್ಫಾಜ್ ಮೇಲೆ ದಾಳಿ; ಆಸ್ಪತ್ರೆಗೆ ದಾಖಲು
ದೇಶ

ಮೊಹಾಲಿಯಲ್ಲಿ ಪಂಜಾಬಿ ಗಾಯಕ ಅಲ್ಫಾಜ್ ಮೇಲೆ ದಾಳಿ; ಆಸ್ಪತ್ರೆಗೆ ದಾಖಲು

ಪಂಜಾಬಿ ಗಾಯಕ ಅಲ್ಫಾಜ್ ಅಕಾ ಅಮಾನ್‌ಜೋತ್ ಸಿಂಗ್ ಪನ್ವಾರ್ ಅವರಿಗೆ ಮೊಹಾಲಿಯ ಸ್ಥಳೀಯ ಡಾಬಾದಲ್ಲಿ ಶನಿವಾರ ವಾಹನ ಡಿಕ್ಕಿ ಹೊಡೆದಿದ್ದರಿಂದ ಗಾಯಗಳಾಗಿದ್ದು, ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ, ಪಂಜಾಬ್ ನಲ್ಲಿ ಬಿಗಿ ಭದ್ರತೆ 
ದೇಶ

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ, ಪಂಜಾಬ್ ನಲ್ಲಿ ಬಿಗಿ ಭದ್ರತೆ 

ಇದೇ ತಿಂಗಳ 24 ರಂದು ಪ್ರಧಾನಿ ನರೇಂದ್ರ ಮೋದಿ ಮೊಹಾಲಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್  ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಮಾಜಿ ಅಥ್ಲೀಟ್ ಮಿಲ್ಖಾ ಸಿಂಗ್ ಪತ್ನಿ, ಭಾರತ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಕೊರೋನಾದಿಂದ ಸಾವು
ಕ್ರೀಡೆ

ಮಾಜಿ ಅಥ್ಲೀಟ್ ಮಿಲ್ಖಾ ಸಿಂಗ್ ಪತ್ನಿ, ಭಾರತ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಕೊರೋನಾದಿಂದ ಸಾವು

ಫ್ಲೈಯಿಂಗ್ ಸಿಖ್ ಖ್ಯಾತಿಯಾ ಅಥ್ವೀಟ್ ಮಿಲ್ಖಾ ಸಿಂಗ್ ಅವರ ಪತ್ನಿ ಭಾರತೀಯ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಅವರು ಕೋವಿಡ್-19 ಸೋಂಕಿನಿಂದಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಅಂಪೈರ್ ಔಟ್ ನೀಡಿದರೂ ಕ್ರೀಸ್ ತೊರೆಯದ ಶುಭಮನ್ ಗಿಲ್!
ಕ್ರಿಕೆಟ್

ಅಂಪೈರ್ ಔಟ್ ನೀಡಿದರೂ ಕ್ರೀಸ್ ತೊರೆಯದ ಶುಭಮನ್ ಗಿಲ್!

ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ದೆಹಲಿ ವಿರುದ್ಧದ ರಣಜಿ ಟ್ರೋಫಿ ಪಂದ್ಯದ ವೇಳೆ ಪಂಜಾಬ್ ಆರಂಭಿಕ ಶುಭಮನ್ ಗಿಲ್ ಅಂಪೈರ್‌ ನೀಡಿದ ಔಟ್ ನಿರ್ಧಾರವನ್ನು ತಿರಸ್ಕರಿಸಿ ಮೈದಾನದಿಂದ ಹೊರ ನಡೆಯಲು ನಿರಾಕರಿಸಿದ್ದರಿಂದ ವಿವಾದ ಉಂಟಾಯಿತು

ವಿರಾಟ್ ಕೊಹ್ಲಿ ಗುಣಗಾನ ಮಾಡಿದ ದೀಪಕ್‌ ಚಾಹರ್‌
ಕ್ರಿಕೆಟ್

ವಿರಾಟ್ ಕೊಹ್ಲಿ ಗುಣಗಾನ ಮಾಡಿದ ದೀಪಕ್‌ ಚಾಹರ್‌

ಅಜೇಯ ಅರ್ಧ ಶತಕ ಸಿಡಿಸಿ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟಿ-20 ಪಂದ್ಯದಲ್ಲಿ ಭಾರತದ ಗೆಲುವಿಗೆ ಕಾರಣರಾದ ನಾಯಕ ವಿರಾಟ್ ಕೊಹ್ಲಿ ಅವರನ್ನು ಯುವ ವೇಗಿ ದೀಪಕ್‌ ಚಾಹರ್‌ ಗುಣಗಾನ ಮಾಡಿದ್ದಾರೆ.

ಟಿ-20ಯಲ್ಲೂ 'ವಿರಾಟ' ಪರ್ವ, ಅಗ್ರ ಸ್ಥಾನಗಳಲ್ಲಿ ಭಾರತೀಯ ಆಟಗಾರರು!
ಕ್ರಿಕೆಟ್

ಟಿ-20ಯಲ್ಲೂ 'ವಿರಾಟ' ಪರ್ವ, ಅಗ್ರ ಸ್ಥಾನಗಳಲ್ಲಿ ಭಾರತೀಯ ಆಟಗಾರರು!

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಬ್ಬರ ಮುಂದುವರೆದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ಭಾರತದ ಗೆಲುವಿನ ರೂವಾರಿಯಾಗಿದ್ದ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

ಜಡೇಜಾ ಸ್ಟನ್ನಿಂಗ್ ಕ್ಯಾಚ್: ಆಫ್ರಿಕಾ ಬ್ಯಾಟ್ಸ್‌ಮನ್ ಶಾಕ್, ವಿಡಿಯೋ ವೈರಲ್!
ಕ್ರಿಕೆಟ್

ಜಡೇಜಾ ಸ್ಟನ್ನಿಂಗ್ ಕ್ಯಾಚ್: ಆಫ್ರಿಕಾ ಬ್ಯಾಟ್ಸ್‌ಮನ್ ಶಾಕ್, ವಿಡಿಯೋ ವೈರಲ್!

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್ ಹಿಡಿದು ಆಫ್ರಿಕಾ ಬ್ಯಾಟ್ಸ್‌ಮನ್ ರನ್ನು ಪೆವಿಲಿಯನ್ ಗೆ ಕಳುಹಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಪತಿ ಸ್ಟುವರ್ಟ್ ಬಿನ್ನಿ ಎಲ್ಲಿ..? ಎಂದ ಟ್ರಾಲಿಗರಿಗೆ ಖಡಕ್ ತಿರುಗೇಟು ಕೊಟ್ಟ ಮಯಾಂತಿ ಲ್ಯಾಂಗರ್!
ಕ್ರಿಕೆಟ್

ಪತಿ ಸ್ಟುವರ್ಟ್ ಬಿನ್ನಿ ಎಲ್ಲಿ..? ಎಂದ ಟ್ರಾಲಿಗರಿಗೆ ಖಡಕ್ ತಿರುಗೇಟು ಕೊಟ್ಟ ಮಯಾಂತಿ ಲ್ಯಾಂಗರ್!

ಪತಿ ಸ್ಟುವರ್ಟ್ ಬಿನ್ನಿ ಎಲ್ಲಿ ಎಂದು ಕಾಲೆಳೆಯುವ ಪ್ರಯತ್ನ ಮಾಡಿದ ಟ್ರೋಲಿಗರಿಗೆ ಖ್ಯಾತ ನಿರೂಪಕಿ ಮಯಾಂತಿ ಲ್ಯಾಂಗರ್ ಖಡಕ್ ತಿರುಗೇಟು ನೀಡಿದ್ದಾರೆ.