Mohali

ರಾಜಸ್ಥಾನ ವಿರುದ್ಧದ ಗೆಲುವಿನ ಬಳಿಕ ಆರ್ ಅಶ್ವಿನ್ 'ಭಲ್ಲೆ ಭಲ್ಲೆ' ಭಾಂಗ್ರಾ ಡ್ಯಾನ್ಸ್ ವಿಡಿಯೋ ವೈರಲ್!
ತವರು ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ರೋಚಕ ಗೆಲುವು ಸಾಧಿಸಿದ್ದು, ಗೆಲುವಿನ ಬಳಿಕ ಮೈದಾನದಲ್ಲಿ ಅಶ್ವಿನ್ ಬಳಗ ಮಾಡಿದ ಭಾಂಗ್ರಾ ಡ್ಯಾನ್ಸ್ ಇದೀಗ ವೈರಲ್ ಆಗಿದೆ.

ಮೊದಲ ಗೆಲುವಿನ ಖುಷಿಯಲ್ಲಿದ್ದ ಕೊಹ್ಲಿಗೆ ಶಾಕ್; ದಂಡ ಹಾಕಿದ ರೆಫರಿ!
ಪ್ರಸಕ್ತ ಸಾಲಿನಲ್ಲಿ ಪಂಜಾಬ್ ವಿರುದ್ಧ ಜಯ ಸಾಧಿಸಿ ಗೆಲುವಿನ ಖಾತೆ ತೆರದ ಆರ್ ಸಿಬಿ ಸಂತಸದ್ಲಿರುವಾಗಲೇ ನಾಯಕ ವಿರಾಟ್ ಕೊಹ್ಲಿಗೆ ಮ್ಯಾಚ್ ರೆಫರಿ ಶಾಕ್ ನೀಡಿದ್ದು, ಕೊಹ್ಲಿಗೆ ದಂಡ ಹಾಕಿದ್ದಾರೆ.

ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ, ಆರ್ ಸಿಬಿ ನಾಯಕ ಈಗ ಟಿ20ಯ ಸಾಮ್ರಾಟ!
ಸತತ 6 ಪಂದ್ಯಗಳ ಬಳಿಕ 7ನೇ ಪಂದ್ಯದಲ್ಲಿ ಆರ್ ಸಿಬಿ ಗೆಲುವು ಸಾಧಿಸಿದ್ದು, ಚೊಚ್ಚಲ ಗೆಲುವು ಸಾಧಿಸಿದ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.

ಕರ್ನಾಟಕದ ಆಟಗಾರರ ಕಮಾಲ್; ಹೈದರಾಬಾದ್ ವಿರುದ್ಧ ಪಂಜಾಬ್ ಗೆ 6 ವಿಕೆಟ್ ಜಯ
ಮೊಹಾಲಿಯಲ್ಲಿ ಇಂದು ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 6 ವಿಕೆಟ್ ಗಳ ಜಯ ದಾಖಲಿಸಿದೆ.

ಕೊನೆಯ ಎಸೆತದಲ್ಲಿ ಬುಮ್ರಾ ಸಿಕ್ಸರ್; ಚಪ್ಪಾಳೆ ತಟ್ಟಿ ಕುಣಿದ ಕೊಹ್ಲಿ ಸಂಭ್ರಮದ ವಿಡಿಯೋ ವೈರಲ್!
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್ ಗಳಿಂದ ಸೋಲು ಅನುಭವಿಸಿದ್ದು ಈ ಮಧ್ಯೆ ಪಂದ್ಯದ ಕೊನೆಯ ಎಸೆತದಲ್ಲಿ ಟೀಂ ಇಂಡಿಯಾ ವೇಗಿ...

ರಿಷಬ್ ಪಂತ್ ಎಡವಟ್ಟುಗಳಿಂದ ಆಕ್ರೋಶಗೊಂಡ ಅಭಿಮಾನಿಗಳು 'ಧೋನಿ ಧೋನಿ' ಎಂದು ಕೂಗಿದ್ದೇಕೆ?
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಗೆ ವಯಸ್ಸಾಯಿತು ಅವರಿಗೆ ರೆಸ್ಟ್ ನೀಡಬೇಕು ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ನಿನ್ನೆಯ ಪಂದ್ಯದಲ್ಲಿ...

ದುಬಾರಿ ಆದರೇ ಬೌಲರ್ಸ್: ಟೀಂ ಇಂಡಿಯಾ ಸೋಲಿಗೆ ಕಾರಣಗಳಿವು?, ಪಂತ್ ವಿರುದ್ಧ ಕೊಹ್ಲಿ ಗುಡುಗಿದ್ದೇಕೆ?
ವಿಶ್ವಕಪ್ ಟೂರ್ನಿಗೆ ಪೂರ್ವಭಾವಿ ಹೆಚ್ಚು ಮಹತ್ವ ಪಡೆದಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ ಸಾಕಷ್ಟು ಪ್ರಯತ್ನ ಮಾಡುತ್ತಿದ್ದರು. ಒಂದೊಂದು ಪಂದ್ಯದಲ್ಲಿ...

ಧವನ್, ರೋ'ಹಿಟ್' ಭರ್ಜರಿ ಬ್ಯಾಟಿಂಗ್; ಆಸೀಸ್‍ಗೆ 359 ರನ್ ಬೃಹತ್ ಗುರಿ!
ವಾಸಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಭರ್ಜರಿ ಬ್ಯಾಟಿಂಗ್ ಮಾಡಿದ್ದು ಆಸ್ಟ್ರೇಲಿಯಾಗೆ ಗೆಲ್ಲಲು 359 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದೆ.

ವಿರಾಟ್ ವಿಚಿತ್ರ ಸ್ಲಾಪ್ ಶಾಟ್, ತನ್ನ ಶಾಟ್‌ಗೆ ತಾನೇ ನಕ್ಕ ಕೊಹ್ಲಿ, ವಿಡಿಯೋ ವೈರಲ್!
ಆಸ್ಟ್ರೇಲಿಯಾ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಸ್ಲಾಪ್ ಶಾಟ್ ಹೊಡೆದಿದ್ದು ಈ ವಿಡಿಯೋ ನೋಡಿದ್ರೆ ನಿಜಕ್ಕೂ ನಗು ಬರುತ್ತದೆ.

