Mohali

ಟೀಂ ಇಂಡಿಯಾ ಮನವಿ ಮೇರೆಗೆ ಬದಲಾಯ್ತು ಮೊಹಾಲಿ ಪಿಚ್
ಆಸಿಸ್ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರೋಚಕ ವಿಜಯ ಸಾಧಿಸಿದ ಟೀಂ ಇಂಡಿಯಾ ಪಂದ್ಯದ ಆರಂಭಕ್ಕೂ ಮುನ್ನ ಪಿಚ್ ಬದಲಾವಣೆ..

ಕೊನೆಯ 2 ಓವರ್ ನಲ್ಲಿ ಮ್ಯಾಜಿಕ್ ಮಾಡಿದ ವಿರಾಟ್ ಕೊಹ್ಲಿ
ಮೊಹಾಲಿಯಲ್ಲಿ ನಡೆದ ಇಂಡೋ-ಆಸಿಸ್ ಪಂದ್ಯಕ್ಕೆ ತಿರುವು ಕೊಟ್ಟಿದ್ದ ಭಾರತದ ಸ್ಫೋಟಕ ಬ್ಯಾಟ್ಸಮನ್ ವಿರಾಟ್ ಕೊಹ್ಲಿ ಎಂದು ಹೇಳಬಹುದು. ಪಂದ್ಯ ಮುಗಿಯುವ ಅಂತಿಮ 2 ಓವರ್ ಗಳಲ್ಲಿ ಮ್ಯಾಜಿಕ್..

ಇಂಡೋ-ಆಸಿಸ್ ಎನ್ ಕೌಂಟರ್: ಗಮನ ಸೆಳೆದ ಐದು ಅಂಶಗಳು
ಭಾನುವಾರ ರಾತ್ರಿ ಮೊಹಾಲಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯ ಹಲವು ವೈಶಿಷ್ಟ್ಯಗಳಿಗೆ ಸಾಕ್ಷಿಯಾಗಿತ್ತು.

ಸೋಲಿನ ತೇಪೆಗೆ "ಕಾಶ್ಮೀರ" ಮುಂದಿಟ್ಟ ಅಫ್ರಿದಿ
ಟಿ20 ವಿಶ್ವಕಪ್ ಸರಣಿ ಸೋಲಿನಿಂದಾಗಿ ತೀವ್ರ ಮುಜುಗರಕ್ಕೊಳಗಾಗಿರುವ ಪಾಕಿಸ್ತಾನ ತಂಡದ ನಾಯಕ ಶಾಹಿದ್ ಅಫ್ರಿದಿ ತಮ್ಮ ಸೋಲಿಗೆ...

ಡ್ರಿಂಕ್ಸ್ ಕೊಟ್ಟಿದ್ದು ಸಾಕು, ಈ ಆಟಗಾರರಿಗೆ ಅಂಗಳಕ್ಕೆ ಇಳಿಯುವ ಸಮಯ ಬಂದಿದೆ
ಕೇವಲ ನ್ಯೂಜಿಲೆಂಡ್ ವಿರುದ್ಧದ ಒಂದು ಸೋಲು ಟಿ20 ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಯಾವ ಮಟ್ಟಿತ್ತೆ ತಂದು ನಿಲ್ಲಿಸಿದೆ ಎಂದರೆ, ಭಾರತ ತಾನಾಡುವ ಪ್ರತೀ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ.

ಕ್ರಿಕೆಟ್ ಆಟಗಾರರ ಭದ್ರತೆಗೆ ಹಾಕಿ ತಂಡದ ಮಾಜಿ ನಾಯಕ!
ಐಸಿಸಿ ಟಿ 20 ವಿಶ್ವಕಪ್ ಪಂದ್ಯವನ್ನಾಡುತ್ತಿರುವ ಕ್ರಿಕೆಟಿಗರಿಗೆ ಭದ್ರತೆ ಒದಗಿಸಲು ಹಾಕಿ ತಂಡದ ಮಾಜಿ ನಾಯಕ! ಹೌದು, ಭಾರತದ ಹಾಕಿ ತಂಡದ ಮಾಜಿ ನಾಯಕ...

ಮಹಿಳಾ ಟಿ20 ವಿಶ್ವಕಪ್: ಐರ್ಲೆಂಡ್ ವಿರುದ್ಧ ಶ್ರೀಲಂಕಾಗೆ ಜಯ
ಮೊಹಾಲಿಯಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ ನ ಭಾನುವಾರದ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಶ್ರೀಲಂಕಾ ವನಿತೆಯರು 14 ರನ್..

ಐರ್ಲೆಂಡ್ ವಿರುದ್ಧ ಗೆದ್ದ ಕಿವೀಸ್ ಮಹಿಳೆಯರು
ಶುಕ್ರವಾರ ಐರ್ಲೆಂಡ್ ವನಿತೆಯರ ವಿರುದ್ಧ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವನಿತೆಯರ ತಂಡ 93 ರನ್ ಗಳ ಭರ್ಜರಿ ಜಯಗಳಿಸಿದೆ...

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್; ಭಾರತಕ್ಕೆ ಸುಲಭ ಜಯ
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಸರಣಿಯ ಪ್ರಥಮ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಜಯಿಸಿದೆ...

