Mohamed Muizzu

ಮಾಲ್ಡೀವ್ಸ್ 60ನೇ ಸ್ವಾತಂತ್ರ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಮೋದಿಗೆ ಆಹ್ವಾನ; ಚೀನಾ ಪರವಿದ್ದ ಮುಯಿಝು ದಿಢೀರ್ ಬದಲಾಗಿದ್ದೇಕೆ?
ವಿದೇಶ

ಮಾಲ್ಡೀವ್ಸ್ 60ನೇ ಸ್ವಾತಂತ್ರ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಮೋದಿಗೆ ಆಹ್ವಾನ; ಚೀನಾ ಪರವಿದ್ದ ಮುಯಿಝು ದಿಢೀರ್ ಬದಲಾಗಿದ್ದೇಕೆ?

ಮೊಹಮ್ಮದ್ ಮುಯಿಝು ಅಧ್ಯಕ್ಷರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ.

ಮಾಲ್ಡೀವ್ಸ್ ಬಹಿಷ್ಕಾರಕ್ಕೆ ಸೆಡ್ಡು: ಭಾರತೀಯರನ್ನು ಸೆಳೆಯಲು ನಟಿ ಕತ್ರಿನಾ ಕೈಫ್‍ನ ಪ್ರವಾಸೋದ್ಯಮದ ರಾಯಭಾರಿಯಾಗಿ ಮಾಡಿದ ಮುಯಿಜು!
ವಿದೇಶ

ಮಾಲ್ಡೀವ್ಸ್ ಬಹಿಷ್ಕಾರಕ್ಕೆ ಸೆಡ್ಡು: ಭಾರತೀಯರನ್ನು ಸೆಳೆಯಲು ನಟಿ ಕತ್ರಿನಾ ಕೈಫ್‍ನ ಪ್ರವಾಸೋದ್ಯಮದ ರಾಯಭಾರಿಯಾಗಿ ಮಾಡಿದ ಮುಯಿಜು!

ಕಳೆದ ವರ್ಷ ಮಾಲ್ಡೀವ್ಸ್‌ನ ಮೂವರು ಯುವ ಸಚಿವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಕಾರಾತ್ಮಕ ಹೇಳಿಕೆಗಳನ್ನು ನೀಡಿದ ನಂತರ ಭಾರತ-ಮಾಲ್ಡೀವ್ಸ್ ಸಂಬಂಧಗಳು ಹದಗೆಟ್ಟಿತ್ತು.

S Jaishankar: ಮಾಲ್ಡೀವ್ಸ್‌ ಗೆ ಭಾರತದ ಬೆಂಬಲ ನಿರಂತರ; MEA ಭರವಸೆ
ದೇಶ

S Jaishankar: ಮಾಲ್ಡೀವ್ಸ್‌ ಗೆ ಭಾರತದ ಬೆಂಬಲ ನಿರಂತರ; MEA ಭರವಸೆ

2024ರ ಅಕ್ಟೋಬರ್‌ನಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಭಾರತ ಭೇಟಿಯ ನಂತರ ಖಲೀಲ್ ಅವರ ಭೇಟಿ ನಡೆದಿದೆ.

ಮಾಲ್ಡೀವ್ಸ್-ಚೀನಾ ದ್ವಿಪಕ್ಷೀಯ ಮಾತುಕತೆ: ಸೇನಾ ಸಹಕಾರ ಒಪ್ಪಂದಕ್ಕೆ ಅನುಮೋದನೆ
ವಿದೇಶ

ಮಾಲ್ಡೀವ್ಸ್-ಚೀನಾ ದ್ವಿಪಕ್ಷೀಯ ಮಾತುಕತೆ: ಸೇನಾ ಸಹಕಾರ ಒಪ್ಪಂದಕ್ಕೆ ಅನುಮೋದನೆ

ಮಾಲ್ಡೀವ್ಸ್ ಮತ್ತು ಚೀನಾ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದವು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

Maldives Election: ಭಾರತ ವಿರೋಧಿ ನಿಲುವಿನ ಮಹಮದ್ ಮುಯಿಜುಗೆ ಬಹುಮತ, ಮತ್ತೆ ಅಧಿಕಾರಕ್ಕೆ!
ವಿದೇಶ

Maldives Election: ಭಾರತ ವಿರೋಧಿ ನಿಲುವಿನ ಮಹಮದ್ ಮುಯಿಜುಗೆ ಬಹುಮತ, ಮತ್ತೆ ಅಧಿಕಾರಕ್ಕೆ!

ಭಾರತ ವಿರೋಧಿ ಮನಸ್ಥಿತಿಯ ಅಧ್ಯಕ್ಷ ಮೊಹಮ್ಮದ್‌ ಮುಯಿಜು (Mohamed Muizzu) ಮಾಲ್ಡೀವ್ಸ್‌ನಲ್ಲಿ ನಡೆದ ಚುನಾವಣೆಯಲ್ಲಿ (Maldives Election) ಭಾರಿ ಬಹುಮತದಲ್ಲಿ ಆರಿಸಿ ಬಂದಿದ್ದು, ಮತ್ತೆ ಸರ್ಕಾರ ರಚನೆ ಮಾಡಲಿದ್ದಾರೆ.

ಮಾಲ್ಡೀವ್ಸ್ ಸಂಸತ್ ಚುನಾವಣೆ: ಚೀನಾ ಬೆಂಬಲಿತ ಮುಯಿಝಗೆ ಭರ್ಜರಿ ಗೆಲುವು, ಭಾರತದ ಪರ MDPಗೆ ಹೀನಾಯ ಸೋಲು!
ವಿದೇಶ

ಮಾಲ್ಡೀವ್ಸ್ ಸಂಸತ್ ಚುನಾವಣೆ: ಚೀನಾ ಬೆಂಬಲಿತ ಮುಯಿಝಗೆ ಭರ್ಜರಿ ಗೆಲುವು, ಭಾರತದ ಪರ MDPಗೆ ಹೀನಾಯ ಸೋಲು!

ಮಾಲ್ಡೀವ್ಸ್‌ನ ಸಂಸತ್ತಿನ ಮಜ್ಲಿಸ್‌ಗೆ ನಡೆದ ಚುನಾವಣೆಯಲ್ಲಿ ಚೀನಾ ಪರ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಇನ್ಮುಂದೆ ಮಾಲ್ಡೀವ್ಸ್‌ನಲ್ಲಿ ಭಾರತೀಯ ಸೇನೆಯೇ ಇರಲ್ಲ: ಚೀನಾದೊಂದಿಗಿನ ಸೇನಾ ಒಪ್ಪಂದದ ಬಳಿಕ ಅಧ್ಯಕ್ಷ ಮುಯಿಝು ಘೋಷಣೆ
ವಿದೇಶ

ಇನ್ಮುಂದೆ ಮಾಲ್ಡೀವ್ಸ್‌ನಲ್ಲಿ ಭಾರತೀಯ ಸೇನೆಯೇ ಇರಲ್ಲ: ಚೀನಾದೊಂದಿಗಿನ ಸೇನಾ ಒಪ್ಪಂದದ ಬಳಿಕ ಅಧ್ಯಕ್ಷ ಮುಯಿಝು ಘೋಷಣೆ

ಭಾರತ ವಿರೋಧಿ ಹೇಳಿಕೆಯನ್ನು ತೀವ್ರಗೊಳಿಸಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮೇ 10ರ ನಂತರ ತಮ್ಮ ದೇಶದಲ್ಲಿ ಒಬ್ಬ ಭಾರತೀಯ ಸೇನಾ ಸಿಬ್ಬಂದಿ ಆಗಲಿ ಅಥವಾ ಸಾಮಾನ್ಯ ಉಡುಪಿನಲ್ಲೂ ಇರುವುದಿಲ್ಲ ಎಂದು ಹೇಳಿದ್ದಾರೆ.

ಭಾರತ ವಿರೋಧಿ ನಡೆ: ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಪದಚ್ಯುತಿ ಪ್ರಕ್ರಿಯೆಗೆ ಚಾಲನೆ!
ವಿದೇಶ

ಭಾರತ ವಿರೋಧಿ ನಡೆ: ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಪದಚ್ಯುತಿ ಪ್ರಕ್ರಿಯೆಗೆ ಚಾಲನೆ!

ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ(MDP), ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಮಹಾಭಿಯೋಗ ಅಂದರೆ ಇಂಪೀಚ್‌ಮೆಂಟ್‌ ನಿರ್ಣಯವನ್ನು ಸಲ್ಲಿಸಲು ಸಜ್ಜಾಗಿದೆ.

ಭಾರತ ವಿರೋಧಿ ಮನಸ್ಥಿತಿ: ಮಾಲ್ಡೀವ್ಸ್ ಸಂಸತ್ತಿನಲ್ಲಿ ಅಧ್ಯಕ್ಷ ಮುಯಿಝು ಪಕ್ಷದ ಸಂಸದರಿಗೆ ಥಳಿತ, ವಿಡಿಯೋ ವೈರಲ್!
ವಿದೇಶ

ಭಾರತ ವಿರೋಧಿ ಮನಸ್ಥಿತಿ: ಮಾಲ್ಡೀವ್ಸ್ ಸಂಸತ್ತಿನಲ್ಲಿ ಅಧ್ಯಕ್ಷ ಮುಯಿಝು ಪಕ್ಷದ ಸಂಸದರಿಗೆ ಥಳಿತ, ವಿಡಿಯೋ ವೈರಲ್!

ಸಂಸತ್ತಿನಲ್ಲಿ ಆಗಾಗ ವಾದ-ವಿವಾದಗಳು ನಡೆಯುತ್ತಲೇ ಇರುತ್ತವೆ. ಆದರೆ ಮಾಲ್ಡೀವ್ಸ್‌ನ ಸಂಸತ್ತಿನಲ್ಲಿ ನಡೆದಿರುವ ಘಟನೆಯೇ ಅಚ್ಚರಿ ಮೂಡಿಸಿದೆ. ಇಲ್ಲಿ ಸಂಸತ್ತಿನಲ್ಲಿ ಹೊಡೆದಾಟ, ಬಡೆದಾಟ ನಡೆದಿದ್ದು ಮಾತ್ರವಲ್ಲದೆ ಸಂಸದರು ಒಬ್ಬರನ್ನೊಬ್ಬರು ಎತ್ತಿಕೊಂಡು ನೆಲದ ಮೇಲೆ ಕುಕ್ಕಿದ್ದಾರೆ.