Mohammad Amir
T20 World Cup 2026: ಭಾರತ ವಿಶ್ವಕಪ್ ಸೆಮಿಫೈನಲ್‌ಗೆ ಅರ್ಹತೆ ಪಡೆಯಲ್ಲ; ಭವಿಷ್ಯ ನುಡಿದ ಪಾಕ್ ಮಾಜಿ ಆಟಗಾರ
ಅಭಿಷೇಕ್ ಶರ್ಮಾ ಅವರನ್ನು 'ಸ್ಲೋಗರ್' ಎಂದು ಕರೆದು ಚರ್ಚೆಗೆ ಗ್ರಾಸವಾಗಿದ್ದ ಅಮೀರ್, ಇದೀಗ ಟಿ20 ವಿಶ್ವಕಪ್‌ನಿಂದ ಭಾರತ ಹೊರಹೋಗುವ ಬಗ್ಗೆ ಭವಿಷ್ಯ ನುಡಿದಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ.

T20 World Cup 2026: 'ಈಗ ಭಾರತ ನಮ್ಮನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ'; ಪಾಕಿಸ್ತಾನದ ಮಾಜಿ ಆಟಗಾರ ಮೊಹಮ್ಮದ್ ಅಮೀರ್
ಭಾರತದ ವಿರುದ್ಧ ಪಾಕಿಸ್ತಾನ ಕೊನೆಯ T20I ಗೆಲುವು ಸಾಧಿಸಿದ್ದು 2024 ರ ಸೆಪ್ಟೆಂಬರ್‌ನಲ್ಲಿ. ಅಂದಿನಿಂದ, ಎರಡೂ ತಂಡಗಳು ಆರು ಪಂದ್ಯಗಳನ್ನು ಆಡಿದ್ದು, ಭಾರತ ಎಲ್ಲ ಪಂದ್ಯಗಳಲ್ಲಿ ಗೆದ್ದಿದೆ.
T20 World Cup 2026: ಅಭಿಷೇಕ್ ಶರ್ಮಾ ವಿರುದ್ಧ 'ಅವಹೇಳನಕಾರಿ' ಹೇಳಿಕೆ; ಪಾಕ್ ಮಾಜಿ ಆಟಗಾರನ ವಿರುದ್ಧ ಕೆರಳಿದ ಅಭಿಮಾನಿಗಳು!
ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ನಮೀಬಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಸದ್ಯ ಸಂಪೂರ್ಣ ಫಿಟ್ನೆಸ್ ಮರಳಿ ಪಡೆಯಲು ಶ್ರಮಿಸುತ್ತಿದ್ದಾರೆ.

Mohammad Amir: ಪಾಕಿಸ್ತಾನ ವೇಗಿ 'ಮತ್ತೆ' ನಿವೃತ್ತಿ!
32 ವರ್ಷದ ಮಹಮದ್ ಆಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಮತ್ತೆ ನಿವೃತ್ತರಾಗಿದ್ದಾರೆ. ಪಾಕಿಸ್ತಾನ ಪರ ಆಮೀರ್, 36 ಟೆಸ್ಟ್, 61 ಏಕದಿನ ಮತ್ತು 62 ಟಿ20ಐ ಆಡಿದ್ದಾರೆ.

ಟೀಂ ಇಂಡಿಯಾ ಈ ವೇಗಿ ವಿಶ್ವದ ಅತ್ಯುತ್ತಮ ಟಿ20 ಬೌಲರ್: ಪಾಕ್ ಮಾಜಿ ವೇಗಿ ಹೊಗಳಿದ್ದು ಯಾರನ್ನ ಗೊತ್ತ?
ಟಿ20 ವಿಶ್ವಕಪ್ 202ರಲ್ಲಿ ಸಾಂಪ್ರಾದಾಯಿಕ ಎದುರಾಳಿಗಳ ನಡುವೆ ನಾಳೆ ನಡೆಯಲಿರುವ ಪಂದ್ಯದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಕಾತುರ ಮನೆ ಮಾಡಿದೆ.

ಮಾನಸಿಕ ಹಿಂಸೆ... ಪಿಸಿಬಿಯೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮೊಹಮ್ಮದ್ ಅಮೀರ್ ವಿದಾಯ!
ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಹಾಲಿ ನಿರ್ವಹಣಾ ಮಂಡಳಿಯೊಂದಿಗೆ ಕೆಲಸ ನಿರ್ವಹಿಸುವುದು ಸಾಧ್ಯವಿಲ್ಲ. ಅದೊಂದು ಮಾನಸಿಕ ಹಿಂಸೆ ಎಂಬ ಗಂಭೀರ ಆರೋಪ ಮಾಡಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗಿ ಮೊಹಮದ್ ಅಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಕೊಹ್ಲಿಗಿಂತ ಬಾಬರ್ ಅಜಮ್‌ಗೆ ಬೌಲಿಂಗ್ ಮಾಡುವುದು ಕಷ್ಟ: ಮೊಹಮ್ಮದ್ ಅಮೀರ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗಿಂತ ಬಾಬರ್ ಅಝಮ್‌ಗೆ ಬೌಲಿಂಗ್ ತುಂಬಾನೆ ಕಠಿಣವೆಂದು ಪಾಕಿಸ್ತಾನ ತಂಡದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಬಹಿರಂಗಪಡಿಸಿದ್ದಾರೆ.

ವಿಶ್ವಕಪ್ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮೊಹಮ್ಮದ್ ಅಮೀರ್
ಐಸಿಸಿ ವಿಶ್ವಕಪ್ ಟೂರ್ನಿ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗಿ ಮೊಹಮ್ಮದ್ ಅಮೀರ್ ಅವರು ಶುಕ್ರವಾರ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ಪಾಕ್ ಬೌಲರ್‌ಗಳ ಕಳ್ಳಾಟ: ಅಂಪೈರ್ ಎಚ್ಚರಿಕೆ ನಂತರವೂ ಬುದ್ಧಿ ಕಲಿಯದ ಪಾಕಿಗಳು, ವಿಡಿಯೋ!
ವಿಶ್ವಕಪ್ ಟೂರ್ನಿಯಲ್ಲಿ ಬದ್ಧ ವೈರಿಗಳಾದ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯದಲ್ಲಿ ಪಾಕ್ ಬೌಲರ್‌ಗಳು ಅಂಪೈರ್ ಎಚ್ಚರಿಕೆಯ ಬಳಿಕವೂ ತಮ್ಮ ಕಳ್ಳಾಟವನ್ನು ಪ್ರದರ್ಶಿಸಿದ್ದು ಈ ವಿಡಿಯೋ ವೈರಲ್ ಆಗಿದೆ.

