Mohammad Azharuddin

ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲೇ 28 ವರ್ಷಗಳ ಹಳೆಯ ಅಜರುದ್ದೀನ್ ದಾಖಲೆ ಮುರಿದ Virat Kohli!
ಕ್ರಿಕೆಟ್

ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲೇ 28 ವರ್ಷಗಳ ಹಳೆಯ ಅಜರುದ್ದೀನ್ ದಾಖಲೆ ಮುರಿದ Virat Kohli!

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ಗೆ ಮರಳಿರುವುದು ವಿಶೇಷ ಮೈಲಿಗಲ್ಲು. ತಿರುವನಂತಪುರದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ಕೊಹ್ಲಿ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ 28 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

'ಮತ್ತೊಂದು ಅವಕಾಶಕ್ಕೆ ಅರ್ಹ': ಸರ್ಫರಾಜ್ ಖಾನ್ ಪರ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಬ್ಯಾಟಿಂಗ್!
ಕ್ರಿಕೆಟ್

'ಮತ್ತೊಂದು ಅವಕಾಶಕ್ಕೆ ಅರ್ಹ': ಸರ್ಫರಾಜ್ ಖಾನ್ ಪರ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಬ್ಯಾಟಿಂಗ್!

ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿಯು ಸರ್ಫರಾಜ್‌ಗೆ ಮತ್ತೊಮ್ಮೆ ಬೆಂಬಲ ನೀಡಬೇಕೆಂದು ಅಜರುದ್ದೀನ್ ಒತ್ತಾಯಿಸಿದರು.

ತೆಲಂಗಾಣ ನೂತನ ಸಚಿವರಾಗಿ ಅಜರುದ್ದೀನ್ ಪ್ರಮಾಣ ವಚನ ಸ್ವೀಕಾರ
ದೇಶ

ತೆಲಂಗಾಣ ನೂತನ ಸಚಿವರಾಗಿ ಅಜರುದ್ದೀನ್ ಪ್ರಮಾಣ ವಚನ ಸ್ವೀಕಾರ

ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಮೊಹಮ್ಮದ್ ಅಜರುದ್ದೀನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಶುಕ್ರವಾರ ತೆಲಂಗಾಣ ನೂತನ ಸಚಿವರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ಪ್ರಮಾಣವಚನ?
ದೇಶ

ಶುಕ್ರವಾರ ತೆಲಂಗಾಣ ನೂತನ ಸಚಿವರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ಪ್ರಮಾಣವಚನ?

ಈ ಬಗ್ಗೆ ಪಕ್ಷದಿಂದ ಅಥವಾ ಮಾಜಿ ಕ್ರಿಕೆಟಿಗ-ರಾಜಕಾರಣಿ ಅಜರುದ್ದೀನ್ ಅವರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮಾಜಿ ಕ್ರಿಕೆಟಿಗ ಅಜರುದ್ದೀನ್ ಬಂಗಲೆಯಲ್ಲಿ ಕಳ್ಳತನ; ನಗದು, ಬೆಲೆಬಾಳುವ ವಸ್ತುಗಳು ದೋಚಿ ಪರಾರಿ
ದೇಶ

ಮಾಜಿ ಕ್ರಿಕೆಟಿಗ ಅಜರುದ್ದೀನ್ ಬಂಗಲೆಯಲ್ಲಿ ಕಳ್ಳತನ; ನಗದು, ಬೆಲೆಬಾಳುವ ವಸ್ತುಗಳು ದೋಚಿ ಪರಾರಿ

ಅಪರಿಚಿತ ದುಷ್ಕರ್ಮಿಗಳು ಹಿಂಭಾಗದ ಕಾಂಪೌಂಡ್ ಗೋಡೆಯ ತಂತಿ ಜಾಲರಿಯನ್ನು ಕತ್ತರಿಸಿ ಬಂಗಲೆಯೊಳಗೆ ನುಗ್ಗಿ, ನಗದು, ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಗೆ ಇಡಿ ಸಮನ್ಸ್
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಗೆ ಇಡಿ ಸಮನ್ಸ್

ಕಳೆದ ವರ್ಷ ನವೆಂಬರ್‌ನಲ್ಲಿ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿನ ಹಣಕಾಸು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಇಡಿ ಶೋಧ ನಡೆಸಿತ್ತು.

ತೆಲಂಗಾಣ ವಿಧಾನಸಭೆ ಚುನಾವಣೆ: ಜ್ಯುಬಿಲಿ ಹಿಲ್ಸ್ ನಿಂದ ಅಜರ್ ಸ್ಪರ್ಧೆ; ಮಾಜಿ ಕ್ರಿಕೆಟಿಗನ ಮುಂದಿವೆ ಸಾಲು ಸಾಲು ಸಮಸ್ಯೆ!
ದೇಶ

ತೆಲಂಗಾಣ ವಿಧಾನಸಭೆ ಚುನಾವಣೆ: ಜ್ಯುಬಿಲಿ ಹಿಲ್ಸ್ ನಿಂದ ಅಜರ್ ಸ್ಪರ್ಧೆ; ಮಾಜಿ ಕ್ರಿಕೆಟಿಗನ ಮುಂದಿವೆ ಸಾಲು ಸಾಲು ಸಮಸ್ಯೆ!

ತೆಲಂಗಾಣ ವಿಧಾನಸಭೆ ಚುನಾವಣೆಗೆ ಜುಬ್ಲಿ ಹಿಲ್ಸ್ ಕ್ಷೇತ್ರಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಹೀಗಾಗಿ ಜುಬ್ಲಿ ಹಿಲ್ಸ್ ವಿಧಾನಸಭಾ ಕ್ಷೇತ್ರವು ಹೈ-ಪ್ರೊಫೈಲ್ ಕ್ಷೇತ್ರವಾಗಿ ಮಾರ್ಪಟ್ಟಿದೆ.

Telangana polls: 45 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್; ಮಾಜಿ ಕ್ರಿಕೆಟಿಗ ಅಜರುದ್ದೀನ್‌ ಕಣಕ್ಕೆ!
ದೇಶ

Telangana polls: 45 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್; ಮಾಜಿ ಕ್ರಿಕೆಟಿಗ ಅಜರುದ್ದೀನ್‌ ಕಣಕ್ಕೆ!

ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 45 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಮೊಹಮ್ಮದ್ ಅಜರುದ್ದೀನ್‌ಗೆ ಮತ್ತೆ ಸಂಕಷ್ಟ: ಮತ್ತೊಂದು ಎಫ್‌ಐಆರ್ ದಾಖಲು!
ಕ್ರಿಕೆಟ್

ಮೊಹಮ್ಮದ್ ಅಜರುದ್ದೀನ್‌ಗೆ ಮತ್ತೆ ಸಂಕಷ್ಟ: ಮತ್ತೊಂದು ಎಫ್‌ಐಆರ್ ದಾಖಲು!

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಸಂಸ್ಥೆಯ ನಿಧಿ ದುರುಪಯೋಗದ ಆರೋಪದ ಮೇಲೆ ಅಜರುದ್ದೀನ್ ಮತ್ತು ಹೈದರಾಬಾದ್ ಕ್ರಿಕೆಟ್ ಸಂಸ್ಥೆ(ಎಚ್‌ಸಿಎ)ನ ಕೆಲವು ಮಾಜಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.