ದೇಶಮುಂದಿನ ವರ್ಷ ಅಯೋಧ್ಯೆ ಮಸೀದಿಗೆ ಶಂಕುಸ್ಥಾಪನೆ ಸಾಧ್ಯತೆ
ಅಯೋಧ್ಯೆಯಲ್ಲಿನ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಗೆ ಮುಂದಿನ ವರ್ಷ ಶಂಕುಸ್ಥಾಪನೆ ನೆರವೇರುವ ಸಾಧ್ಯತೆಯಿದ್ದು, ಸಮಾರಂಭಕ್ಕೆ ಸಾಧು ಸಂತರು, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳನ್ನು ಆಹ್ವಾನಿಸಲಾಗುವುದು ಎಂದು ಯೋಜನೆಗೆ ಸಂಬಂಧಿಸಿದವರು ಶುಕ್ರವಾರ ತಿಳಿಸಿದ್ದಾರೆ.