"ಒಂದೇ ಸುಳ್ಳನ್ನು ಪದೇ ಪದೇ ಹೇಳಿದರೆ ಅದು ಸತ್ಯವಾಗುವುದಿಲ್ಲ" 2016ರಲ್ಲಿ ನಡೆದಿದ್ದ ಸರ್ಜಿಕಲ್ ಸ್ಟ್ರೈಕ್ ಕುರಿತಂತೆ ಪಾಕಿಸ್ತಾನ ಹೇಳಿಕೆ ಬಿಡುಗಡೆ ಮಾಡಿದೆ.