ರಾಜ್ಯತಬ್ಲಿಘಿಗಳು ಪ್ಲಾಸ್ಮಾ ದಾನ ಮಾಡುತ್ತಿರುವ ಕುರಿತು ಟ್ವೀಟ್: ಐಎಎಸ್ ಅಧಿಕಾರಿ ಮೊಹ್ಸಿನ್ ಗೆ ಶೋಕಾಸ್ ನೋಟಿಸ್ ಜಾರಿ
ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿರುವ ತಬ್ಲಿಘಿಗಳು ಪ್ಲಾಸ್ಮಾ ದಾನ ಮಾಡುತ್ತಿರುವ ಕುರಿತು ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಈ ಕುರಿತು ವಿವರಣೆ ಕೇಳಿ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.