ವಿದೇಶಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!
ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ನ ತೈಲ ಪ್ರಧಾನ ಕಛೇರಿಯಲ್ಲಿ ಹಿರಿಯ ಕಮಾಂಡರ್ ಆಗಿದ್ದ ಮೊಹಮ್ಮದ್ ರೆಜಾ ಅಶ್ರಫಿ ಕಹಿ ಯಶಸ್ವಿಯಾಗಿ ಹತ್ಯೆ ಮಾಡಿರುವುದಾಗಿ ಎಂದು ಸೇನೆ ಘೋಷಿಸಿದೆ.