ರಾಜಕೀಯಪಾಕ್ ಪರ ಘೋಷಣೆ: ಕಾಂಗ್ರೆಸ್ನ ಪ್ರಮುಖ ನಾಯಕರೊಂದಿಗೆ ಆರೋಪಿ; ಫೋಟೊ ಬಿಡುಗಡೆ ಮಾಡಿದ ಬಿಜೆಪಿ
ಕರ್ನಾಟಕ ಬಿಜೆಪಿ ಬುಧವಾರ ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಲ್ಲಿ ಒಬ್ಬರಾದ ಮೊಹಮ್ಮದ್ ಶಫಿ ನಾಶಿಪುಡಿ ಅವರು ಕಾಂಗ್ರೆಸ್ನ ಪ್ರಮುಖ ನಾಯಕರೊಂದಿಗಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.