Mohammad Zubair

'ಹಂದಿ ಮಾಂಸ ಕಳುಹಿಸುವುದಾಗಿ ಬೆದರಿಕೆ': ದೂರು ದಾಖಲಿಸಿದ್ದೇನೆ; ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್
ಕಳೆದ ಬಾರಿ ಕೂಡ ಇದೇ ರೀತಿಯ ದೂರು ದಾಖಲಿಸಿದಾಗ, ಕೆಲವು ತಿಂಗಳುಗಳ ನಂತರ ಎಫ್‌ಐಆರ್ ಅನ್ನು ರದ್ದುಗೊಳಿಸಲಾಯಿತು ಎಂದಿದ್ದಾರೆ.

ಯತಿ ನರಸಿಂಹಾನಂದ ವಿರುದ್ಧ ಪೋಸ್ಟ್: ಆಲ್ಟ್-ನ್ಯೂಸ್‌ನ ಜುಬೇರ್ ವಿರುದ್ಧ ಕೇಸ್ ದಾಖಲು
ಯತಿ ನರಸಿಮಹಾನಂದ ಸರಸ್ವತಿ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರು ಕವಿನಗರ ಪೊಲೀಸರಿಗೆ ಮೊಹಮ್ಮದ್ ಜುಬೇರ್ ವಿರುದ್ಧ ದೂರು ನೀಡಿದ್ದಾರೆ.

ಮೊಹಮ್ಮದ್ ಜುಬೈರ್ ಕ್ರಿಮಿನಲ್ ಪ್ರಕರಣದ ಪ್ರಕ್ರಿಯೆಯ ವಿಷವರ್ತುಲದಲ್ಲಿ ಸಿಲುಕಿದ್ದರು: ಸುಪ್ರೀಂ ಕೋರ್ಟ್
ಮೊಹಮ್ಮದ್ ಜುಬೈರ್ ವಿರುದ್ಧ ಇರುವ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಆರೋಪವನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆಗಳನ್ನು ನೀಡಿದೆ.

ಸುಪ್ರೀಂ ಕೋರ್ಟ್ ಜಾಮೀನು: ತಿಹಾರ್ ಜೈಲಿನಿಂದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಜುಬೇರ್ ಬಿಡುಗಡೆ!
ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಎಲ್ಲಾ ಎಫ್‌ಐಆರ್‌ಗಳಲ್ಲೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಗಂಟೆಗಳ ನಂತರ ತಿಹಾರ್‌ನಿಂದ ಬಿಡುಗಡೆಗೊಂಡಿದ್ದಾರೆ.

ಫ್ಯಾಕ್ಟ್ ಚೆಕ್ ಪ್ರಕರಣ: ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ಉತ್ತರಪ್ರದೇಶ ಕೋರ್ಟ್!
2021ರ ಸತ್ಯ ಶೋಧ ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿಯ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣ: ಮೊಹಮ್ಮದ್ ಜುಬೇರ್ ಗೆ 14 ದಿನ ನ್ಯಾಯಾಂಗ ಬಂಧನ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಲ್ಟ್‌ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ಹತ್ರಾಸ್ ನ್ಯಾಯಾಲಯವು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪೊಲೀಸ್ ಕಸ್ಟಡಿಗೆ ನೀಡಲು ಲಖಿಂಪುರ ಖೇರಿ ಕೋರ್ಟ್ ನಕಾರ; ಮೊಹಮ್ಮದ್ ಜುಬೇರ್ ಗೆ 14 ದಿನ ನ್ಯಾಯಾಂಗ ಬಂಧನ
ಉತ್ತರ ಪ್ರದೇಶದ ಲಖಿಂಪುರ ಖೇರಿ ನ್ಯಾಯಾಲಯವು ಸೋಮವಾರ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲು ನಿರಾಕರಿಸಿದೆ. ಬದಲಿಗೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ...

ಮಾಹಿತಿ ಇಲ್ಲದ ಕಾಮೆಂಟ್ ಮಾಡುವುದು ಪ್ರಯೋಜನಕಾರಿಯಲ್ಲ: ಜುಬೇರ್ ಬಂಧನ ಕುರಿತು ಜರ್ಮನಿ ಹೇಳಿಕೆಗೆ ಭಾರತದ ಪ್ರತಿಕ್ರಿಯೆ
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಆಕ್ಷೇಪಾರ್ಹ ಟ್ವೀಟ್ ಪ್ರಕರಣದ ಬಗ್ಗೆ ನಿಗಾ ವಹಿಸುವುದಾಗಿ ಜರ್ಮನಿ ಹೇಳಿದ ಒಂದು ದಿನದ ನಂತರ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಇದು ದೇಶೀಯ ವಿಷಯವಾಗಿದ್ದು, ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿರುವಾಗ ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಹೇಳಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಪತ್ರಕರ್ತ ಮೊಹಮ್ಮದ್ ಜುಬೈರ್ ಬಂಧನ
ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಸತ್ಯ ತಪಾಸಣೆ ವೆಬ್‌ಸೈಟ್ ಆಲ್ಟ್ ನ್ಯೂಸ್ ಸಂಸ್ಥಾಪಕರಲ್ಲಿ ಒಬ್ಬರಾದ ಪತ್ರಕರ್ತ ಮೊಹಮ್ಮದ್ ಜುಬೈರ್ ಅವರನ್ನು ದೆಹಲಿ ಪೊಲೀಸರು...

