ವಿದೇಶರಷ್ಯಾ-ಉಕ್ರೇನ್ ಯುದ್ಧದಲ್ಲಿ 2ನೇ ಭಾರತೀಯ ಸಾವು, ವಂಚನೆಗೊಳಗಾಗಿ 'Wagner Army' ಸೇರಿದ್ದ ತೆಲಂಗಾಣ ಯುವಕ!
ರಷ್ಯಾ-ಉಕ್ರೇನ್ (Russia-Ukraine War) ಯುದ್ಧದಲ್ಲಿ ಮತ್ತೋರ್ವ ಭಾರತೀಯ (Indian Death) ಸಾವನ್ನಪ್ಪಿದ್ದು, ತೆಲಂಗಾಣ ಮೂಲದ ಮಹಮದ್ ಅಸ್ಫಾನ್ (Mohammed Asfan) ಉಕ್ರೇನ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.