ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಕಲ್ಲು ತೂರಾಟ ನಡೆಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ...