ರಾಜಕೀಯಮೋದಿ ಸರ್ಕಾರ ಮೊಹಮ್ಮದ್ ಬಿನ್ ತುಘಲಕ್ ನಂತೆ ಆಡಳಿತ ನಡೆಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ
ಕೇಂದ್ರದ ಮೋದಿ ಸರ್ಕಾರ ಸುಲ್ತಾನ್ ಮೊಹಮ್ಮದ್ ಬಿನ್ ತುಘಲಕ್ ನಂತೆ ಆಡಳಿತ ನಡೆಸುತ್ತಿದ್ದು, ನೋಟು ನಿಷೇಧ ಕುರಿತಂತೆ ಹೊಸ ಘೋಷಣೆಗಳನ್ನು ಮಾಡುವ ಮೂಲಕ ಜನರನ್ನು ಗೊಂದಲಕ್ಕೀಡಾಗುವಂತೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...