ರಾಜ್ಯಎಸ್ಎಸ್ಎಲ್'ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾದ ರಾಮನಗರ ಜಿಲ್ಲಾ ಪಂಚಾಯತ್ ಸಿಇಒ
ವಿದ್ಯಾರ್ಥಿಗಳ ಜೀವನಕ್ಕೆ ಎಸ್ಎಸ್ಎಲ್'ಸಿಯಲ್ಲಿ ಪ್ರಮುಖ ಘಟ್ಟವಾಗಿದ್ದು, ಇಂತಹ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚೆಚ್ಚು ಅಂಕಗಳಿಸುವಂತೆ ಮಾಡಲು ನೆರವಾಗುವಂತೆ ಅಧಿಕಾರಿಗಳಿಗೆ ರಾಮನಗರದ ಐಎಎಸ್ ಅಧಿಕಾರಿ ಮೊಹಮ್ಮದ್ ಇಕ್ರಾಮುಲ್ಲಾ ಶರೀಫ್ ತಿಳಿಸಿದ್ದಾರೆ.